ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ನಿಖಿಲ್‌ಕುಮಾರಸ್ವಾಮಿ ಸೋತಿದ್ದಾರೆ ಎಂದು ಅಪಹಾಸ್ಯ ಮಾಡುವ ಸಿದ್ದರಾಮಯ್ಯ ಇದು ನಿಮಗೆ ನೆನಪಿದೆಯೇ..? ಎಂದು ಜೆಡಿಎಸ್ ಪ್ರಶ್ನಿಸಿದೆ. ಹಿಂಬಾಗಿಲ ಮೂಲಕ ಮಗನನ್ನು ವಿಧಾನ ಪರಿಷತ್‌ಗೆ ಆಯ್ಕೆ ಮಾಡಿದ್ದೀರಿ.ಲೋಕಸಭಾ ಚುನಾವಣೆ ವೇಳೆ ಮೈಸೂರು-ಕೊಡಗು ಕ್ಷೇತ್ರದಲ್ಲಿ ಸೋಲುವ ಭಯದಿಂದ ಮಗನನ್ನು ನಿಲ್ಲಿಸಲು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳ ಬಹುಜನರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ: ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ನಾಲ್ಕು ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಂಚರಿಸುವ ಬಸ್‌ಗಳು ಬೈಪಾಸ್‌ನಲ್ಲಿ ಹೋಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಮುಖ್ಯ ಅಧೀಕ್ಷಕರನ್ನು ಜಿಲ್ಲಾ ಸಂಘದಿಂದ…
ಚಂದ್ರವಳ್ಳಿ ನ್ಯೂಸ್, ಹೊಸದುರ್ಗ: ಪಕ್ಷಕ್ಕೆ ಸೇರಿದಾಕ್ಷಣ ಯಾವುದೇ ಹುದ್ದೆ ಸಿಗುವುದಿಲ್ಲ. ಮೊದಲು ಪಕ್ಷಕ್ಕೆ ದುಡಿಯಬೇಕು ನಂತರ ಹುದ್ದೆಗಳು ಸಿಗುತ್ತವೆ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಗಣೇಶ್…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ನಗರ ನಗರಸಭೆಗೆ ನೂತನ ಅಧ್ಯಕ್ಷರಾಗಿ ಸುಮಿತ್ರಾ ಆನಂದ್--ಉಪಾಧ್ಯಕ್ಷರಾಗಿ ಮಲ್ಲೇಶ್ ಆಯ್ಕೆಯಾಗಿದ್ದು ನಗರಸಭೆ ಕಾರ್ಯಾಲಯದಲ್ಲಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.…
ಚಂದ್ರವಳ್ಳಿ ನ್ಯೂಸ್, ಶ್ರೀನಗರ: ಭಾರತ ದೇಶದ ಉತ್ತರ ಭಾಗದಲ್ಲಿನ ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆಗಳಿಗೆ ಚುನಾವಣೆ ನಡೆದಿದ್ದು ಜಮ್ಮು ಕಾಶ್ಮೀರದಲ್ಲಿ ಇಂಡಿಯಾ ಒಕ್ಕೂಟ, ಹರಿಯಾಣದಲ್ಲಿ ಬಿಜೆಪಿ…
ಚಂದ್ರವಳ್ಳಿ ನ್ಯೂಸ್, ಮೈಸೂರು: ವಾಲ್ಮೀಕಿ-ಮುಡಾ ಹಗರಣ ರಾಜ್ಯ ಸರ್ಕಾರಕ್ಕೆ ನುಂಗಲಾರದ ತುತ್ತಾಗಿರುವ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮೈಸೂರಿಗೆ ದಿಢೀರ್ ಆಗಮಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮುಡಾ ಹಗರಣದ ಆರೋಪಿ ಸ್ಥಾನದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಾವಿನ್ನು ಬಹಳ ದಿನ ಮುಖ್ಯಮಂತ್ರಿ ಸ್ಥಾನದಲ್ಲಿ ಉಳಿಯುವುದು ಸಾಧ್ಯವಿಲ್ಲ ಎಂಬ ಮನವರಿಕೆಯಾದ ಹಿನ್ನೆಲೆಯಲ್ಲಿ ಜಾತಿಗಣತಿಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಹರಿಯಾಣದಲ್ಲಿ ಕಾಂಗ್ರೆಸ್‌ಹೀನಾಯ ಸೋಲಿಗೆ ಭ್ರಷ್ಟ ಸಿಎಂ ಸಿದ್ದರಾಮಯ್ಯ ಅವರೇ ಕಾರಣ ಅಂತ ಮೂಲ ಕಾಂಗ್ರೆಸ್ಸಿಗರಾದ ಕೆಬಿ ಕೋಳಿವಾಡ ಅವರು ಮತ್ತೊಮ್ಮೆ ರಾಜೀನಾಮೆಗೆ ಒತ್ತಾಯಿಸಿದ್ದಾರೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಡಿ.ಕೆ. ಶಿವಕುಮಾರ್‌ಅವರೇ ಚನ್ನಪಟ್ಟಣ ಉಪಚುನಾವಣೆ ಘೋಷಣೆಗೆ ಮೊದಲೇ ಅಲ್ಲಿನ ಜನರಿಗೆ ಸೈಟು, ಮನೆ, ರಸ್ತೆ ಎಂದು ಸುಳ್ಳು ಆಶ್ವಾಸನೆ ಕೊಡುತ್ತಿದ್ದೀರಲ್ಲ ಎಂದು ಜೆಡಿಎಸ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ನಗರದ ೩೫ ವಾರ್ಡ್‌ಗಳಲ್ಲಿ ಸಮಿತಿ ರಚಿಸಿ ಹೆಚ್ಚಿನ ಸದಸ್ಯತ್ವ ನೊಂದಾಯಿಸುವಂತೆ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಕರೆ ನೀಡಿದರು. ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ…
Sign in to your account
";
