ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 308 ರಲ್ಲಿ ದತ್ತವಾಗಿರುವ ಅಧಿಕಾರದ ಮೇರೆಗೆ, ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳಿಗೆ ಉಪ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ರೈತರ ಕಲ್ಯಾಣಕ್ಕಾಗಿ ಶೇ.3ರ ಬಡ್ಡಿ ದರದಲ್ಲಿ ಜೆಸಿಬಿ, ಟ್ರ್ಯಾಕ್ಟರ್ ಸೇರಿದಂತೆ ಭೂ ಅಭಿವೃದ್ಧಿ ಸಾಲ ನೀಡಲು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಪದವಿ ಪೂರ್ವ ಕಾಲೇಜುಗಳ ಪ್ರಥಮ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರಿನ ಹಲವು ಭಾಗಗಳಲ್ಲಿ ಭಾನುವಾರ ಸಂಜೆ ಆರ್ಭಟ ಮುಂದುವರೆದಿದೆ. ಬೆಂಗಳೂರು ನಗರದ ಕೆಂಗೇರಿ, ಮಹದೇವಪುರ, ಗರುಡಚಾರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಪ್ರಸಕ್ತ ವರ್ಷದಿಂದ ಉದ್ಯೋಗ ಖಾತ್ರಿ ಯೋಜನೆ ಕೂಲಿಯನ್ನು ರೂ.21 ಹೆಚ್ಚಳ ಮಾಡುವ ಮೂಲಕ ರೂ.370 ಕೂಲಿ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : ಯುವ ಕಾರ್ಯಕರ್ತರಿಗೆ ಯುವ ನಾಯಕತ್ವ ತರಬೇತಿ ಶಿಬಿರವನ್ನು ಏಪ್ರಿಲ್ 05 ಮತ್ತು 06ರಂದು ತುಮಕೂರು ಜಿಲ್ಲೆಯ ದೇವರಾಯನದುರ್ಗದಲ್ಲಿ ಹಮ್ಮಿಕೊಂಡಿದ್ದು ಶಿಬಿರಾರ್ಥಿಗಳಿಗೆ ಉಚಿತ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸಂವಿಧಾನ ಬಾಹಿರ ಕ್ರಮಗಳ ಮೂಲಕ ಅಮಾನತ್ತಿನಲ್ಲಿಟ್ಟಿರುವ ಬಿಜೆಪಿಯ 18 ಶಾಸಕರ ಅಮಾನತು ಆದೇಶ ತಕ್ಷಣದಿಂದಲೇ ಹಿಂಪಡೆಯುವಂತೆ ಆಗ್ರಹಿಸಿ ಬಿಜೆಪಿ ಶಾಸಕರು ವಿಧಾನಸೌಧದ ಕೆಂಗಲ್…
ಚಂದ್ರವಳ್ಳಿ ನ್ಯೂಸ್, ಮೈಸೂರು: ಡಿ.ಕೆ.ಶಿವಕುಮಾರ್ ಮೂಲ ಕಾಂಗ್ರೆಸ್ಸಿಗರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 136 ಸೀಟು ಗೆಲ್ಲಲು ಡಿಕೆ ಶಿವಕುಮಾರ್ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಹಾಗಾಗಿ…
ಚಂದ್ರವಳ್ಳಿ ನ್ಯೂಸ್, ಕೊಪ್ಪಳ: ಕಾಂಗ್ರೆಸ್‌ಮುಸ್ಲಿಮರ ಪಕ್ಷ. ಈ ಜನ್ಮದಲ್ಲಿ ಅಷ್ಟೇ ಅಲ್ಲ, ಮುಂದಿನ ಜನ್ಮದಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಕಾರಣಕ್ಕೂ ಹೋಗಲ್ಲ ಎಂದು ಬಿಜೆಪಿಯ ಉಚ್ಚಾಟಿತ ಶಾಸಕ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕು ಪ್ರಾರ್ಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕರಾಗಿ ಬಸವರಾಜ್. ಬಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಲಕ್ಷ್ಮಿದೇವಿಪುರ ಹಾಲು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜ್ಯಗಳು ಬೇರೆಯಾದರು, ದ್ವೇಷ ಭಾವನೆಗಳೆಲ್ಲ ಒಂದೇ! ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಹ ಪರಸ್ಪರರ ಭಾವನೆಗಳಿಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸದನ ನಡೆಯುತ್ತಿರುವಾಗಲೇ ಹನಿಟ್ರ್ಯಾಪ್‌ಬಾಂಬ್‌ಸಿಡಿಸಿದ ಕರ್ನಾಟಕ ಕಾಂಗ್ರೆಸ್ ಸಚಿವರು ಈಗ ಥಂಡಾ ಹೊಡೆದಿದ್ದಾರೆ. ಮಾನವನ್ನು ಪಣಕ್ಕಿಟ್ಟಾದರೂ ರಾಜಕೀಯದಲ್ಲಿ ಉಸಿರಾಡಬೇಕೆಂದು ನಿರ್ಧರಿಸಿರುವ ಕಾಂಗ್ರೆಸ್ಸಿಗರಿಗೆ ಕಾಂಗ್ರೆಸ್ಸಿಗರೇ ಸರಿಸಾಟಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ನಾಡದ್ರೋಹಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮತ್ತೆ ತಮಿಳುನಾಡಿಗೆ ರಾತ್ರೋ ರಾತ್ರಿ ಕಾವೇರಿ ನೀರು ಹರಿಸಿ ಮಂಡ್ಯದ ರೈತರ ಹೊಟ್ಟೆ ಮೇಲೆ ಹೊಡೆದಿದೆ ಎಂದು…
Sign in to your account