ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ (NDA) ಮೈತ್ರಿಕೂಟದ ಸಮನ್ವಯ ಸಭೆ ಅತ್ಯಂತ ಯಶಸ್ವಿಯಾಗಿ ಜರುಗಿತು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳ ಬಹುಜನರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ: ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ನಾಲ್ಕು ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಂಚರಿಸುವ ಬಸ್ಗಳು ಬೈಪಾಸ್ನಲ್ಲಿ ಹೋಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಮುಖ್ಯ ಅಧೀಕ್ಷಕರನ್ನು ಜಿಲ್ಲಾ ಸಂಘದಿಂದ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ: ಮುಖ್ಯಮಂತ್ರಿಗಳ ಮನೆಯಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್, ಡಿಸಿಎಂ ಮನೆಯಲ್ಲಿ ನಾಟಿಕೋಳಿ ಸಾರ್ ಊಟ, ಡಿನ್ನರ್ ಮೀಟಿಂಗ್, ಅಧಿಕಾರ ಹಂಚಿಕೆ ಕುರಿತ ಹೇಳಿಕೆ, ಪ್ರತಿ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ವಾರ್ಡ್-1 ರಘುನಾಥಪುರ. 1.ಮಾಲಾಶ್ರಿ ಜೆಡಿಎಸ್, 2.ಶ್ವೇತ ಮುರಳಿದರ್ ಬಿಜೆಪಿ 3.ಯಶೋಧ ಕಾಂಗ್ರೆಸ್ ವಾರ್ಡ-2. ನಾಗದೇನಹಳ್ಳಿ, ಆದಿನಾರಾಯಣಹೊಸಹಳ್ಳಿ, ಮೋಪರಹಳ್ಳಿ 1.ಚಂದ್ರಶೇಖರ್ ವಕೀಲರು ಸ್ವತಂತ್ರ, …
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಭಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಡಿ. 21 ರಂದು ಚುನಾವಣೆ ನಡೆಯಲ್ಲಿದ್ದು ಡಿ 2 ರಿಂದಪ್ರಾರಂಭವಾದ ನಾಮ ಪತ್ರ ಸಲ್ಲಿಕೆ ಪ್ರಕ್ರಿಯೆ ಡಿ.9 ರಂದು ನಾಮಪತ್ರ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಡಿ. 21ರಂದು ನಡೆಯಲಿರುವ ನಗರಸಭೆಯ ಹೇಮಾವತಿ ಪೇಟೆ 21ನೇ ವಾರ್ಡಿನ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ. ಜಿ. ದಿನೇಶ್ ಸೋಮವಾರ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ : ಬೆಳಗಾವಿಯ ಸುವರ್ಣ ವಿಧಾನಸೌಧದ ಮೊಗಸಾಲೆಯಲ್ಲಿ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಮುಖಾಮುಖಿಯಾಗಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಗೃಹ ಕಛೇರಿಯಲ್ಲಿ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ ಕೃಷ್ಣಾರೆಡ್ಡಿ ಅವರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರಿನಿಂದ ಬೆಳಗಾವಿಗೆ ಬಂದರೂ ಒಳಬೇಗುದಿ ತಣ್ಣಗಾಗುತ್ತಿಲ್ಲ! ಬೂದಿ ಮುಚ್ಚಿದ ಕೆಂಡದಂತಿರುವ ಕಾಂಗ್ರೆಸ್ ಪಕ್ಷದ ಒಳಬೇಗುದಿ ಎಷ್ಟು ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿಸಿದರೂ ತಣ್ಣಗಾಗುವ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್ಗೆ ಸಚಿವ ಸ್ಥಾನ ನೀಡುವಂತೆ ಶ್ರೀಕೃಷ್ಣ ಯಾದವಾನಂದ ಮಹಾಸ್ವಾಮಿ ಕಾಂಗ್ರೆಸ್ ನಾಯಕರುಗಳನ್ನು ಒತ್ತಾಯಿಸಿದರು. ಹೊಳಲ್ಕೆರೆ ರಸ್ತೆಯಲ್ಲಿರುವ ಯಾದವ…
Sign in to your account
";
