ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಖಾಸಗಿ ಬ್ಯಾಂಕ್ವೊಂದಕ್ಕೆ ಉಪನ್ಯಾಸಕ ಎಂದು ಸುಳ್ಳು ಹೇಳಿ ನಕಲಿ ದಾಖಲೆ ಸಲ್ಲಿಸಿ 15 ಲಕ್ಷ ರೂ. ಸಾಲ ಪಡೆದು ಬಳಿಕ ವಂಚಿಸಿರುವ ಆರೋಪದಡಿ ಕಬ್ಬನ್ಪಾರ್ಕ್ಪೊಲೀಸ್ಠಾಣೆಯಲ್ಲಿ ದೂರು ದಾಖಲಾಗಿದೆ. ಕಸ್ತೂರ ಬಾ ರಸ್ತೆಯ ಯೆಸ್ಬ್ಯಾಂಕಿನ ವ್ಯವಸ್ಥಾಪಕ ಗೋಪಾಲ್ಜೀ ನವೀನ್ಎಂಬುವವರು…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ಆಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಮಂಗಳವಾರ ಬೆಳ್ಳಂಬೆಳಗ್ಗೆ ಚಳ್ಳಕೆರೆಯ ಕಾಟಪ್ಪನಹಟ್ಟಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ನಮಸ್ಕಾರ.. ಎಲ್ಲರೂ ಸಾಲಗಿ ಬನ್ನಿ, ಎಲ್ಲರಿಗೂ ಚಿಕಿತ್ಸೆ ನೀಡುವೆ, ನಿಮ್ಮ ಮಗು ಚೆನ್ನಾಗಿದ್ದೀಯಾ ನಿಮ್ಮ ತಂದೆ-ತಾಯಿಗಳು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಪ್ರಗತಿ ಕುರಿತಂತೆ ಸಂಸತ್ತಿನಲ್ಲಿ ಸಂಸದ ಗೋವಿಂದ ಕಾರಜೋಳ ಅವರು ರೈಲ್ವೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಮಧ್ಯ ಕರ್ನಾಟಕದ ಏಕೈಕ ರೈತರ ಜೀವನಾಡಿ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ ಸೋಮವಾರ 128.90 ಅಡಿಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 2021ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಿದ ಪುಸ್ತಕಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಆಯ್ಕೆಯಾದ…
ಮಾರಾಟ ಕೇಂದ್ರಗಳಿಗೆ ಪರವಾನಗಿ ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕುಕ್ಕುಟ ಮತ್ತು ಪಶು ಆಹಾರ ಉತ್ಪಾದನೆ ಮತ್ತು ಮಾರಾಟ ಕೇಂದ್ರಗಳಿಗೆ ಪರವಾನಗಿ (ಲೈಸನ್ಸ್) ಪಡೆದುಕೊಳ್ಳಬಹುದಾಗಿದೆ ಎಂದು ಪಶು ವೈದ್ಯಕೀಯ…
ಚಂದ್ರವಳ್ಳಿ ನ್ಯೂಸ್, ಸಾಗರ : ತಾಲೂಕಿನ ಬಾರಂಗಿ ಹೋಬಳಿಯ ಕಟ್ಟಿನಕಾರಿಗೆ ಪೋಲೀಸ್ ಠಾಣೆ ನೀಡಬೇಕು ಎನ್ನುವ ಮನವಿ ಆ ಭಾಗದ ಜನರು ನೀಡಿದ್ದಾರೆ ಈ ಬಗ್ಗೆಯೂ ಕೂಡ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಆಗಸ್ಟ್ -2024 ರ ಮಾಹೆಯಲ್ಲಿ ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ…
ಗೃಹ ಲಕ್ಷ್ಮೀ ಯೋಜನೆಯ 2 ತಿಂಗಳ ಬಾಕಿ ಹಣ ಒಂದೇ ಬಾರಿ ಖಾತೆಗೆ ಜಮಾ: ಸಚಿವರ ಹೇಳಿಕೆ ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ಗೃಹ ಲಕ್ಷ್ಮೀ ಯೋಜನೆಯಡಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ವತ್ತುಗಳ ನೊಂದಣಿಗೆ ಸಂಬAಧಿಸಿದAತೆ ಇದೇ ಸೆ.9 ರಿಂದ ಜಾರಿಗೆ ಬರುವಂತೆ ಇ-ಆಸ್ತಿ ದಾಖಲೆ ಕಡ್ಡಾಯಗೊಳಿಸಿ ಸರ್ಕಾರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಸಂಬಂಧಿಸಿದ ಅವಧಿ ಮೀರಿದ ಗ್ರಾಹಕರ ವ್ಯಾಜ್ಯಗಳ Consumer Complaint - C.C) ಅಮಾಲ್ಜಾರಿ ಅರ್ಜಿಗಳ (Execution Application) …
Sign in to your account