ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡದ ನಾಯಕಿಯಾಗಿ ಆಯ್ಕೆಯಾದ ಕರ್ನಾಟಕದ ಶ್ರೀಮತಿ ದೀಪಿಕಾ ಅವರಿಗೆ ಮತ್ತು ತಂಡಕ್ಕೆ ಆಯ್ಕೆಯಾದ ಕಾವ್ಯ ವಿ ಮತ್ತು ಕಾವ್ಯ ಎನ್ .ಆರ್ ಅವರಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ…
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಇಟ್ಟು ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ಮೂರು ಪ್ರತ್ಯೇಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರೀಯ ಪಕ್ಷಗಳ ಭರಾಟೆಯಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಬಂದು ಹಾಗೇ ಕಣ್ಮರೆಯಾಗಿವೆ.ಈನಡುವೆ ಜೆಡಿಎಸ್ ಪಕ್ಷ 25…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) 2025-2028ನೇ ಸಾಲಿನ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಅವರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ. ಸಂಬಂಧಪಟ್ಟ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಕರ್ನಾಟಕ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್, ಬೆಂಗಳೂರು ಗ್ರಾಮಾಂತರ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್, ದೊಡ್ಡಬಳ್ಳಾಪುರದ ನಿಸರ್ಗ ಯೋಗ ಕೇಂದ್ರ ಸಂಯುಕ್ತ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿಗಳು, ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಅಂಧ ಮಹಿಳೆಯರ ಚೊಚ್ಚಲ T20 ವಿಶ್ವಕಪ್ಗೆದ್ದು ಇತಿಹಾಸ ನಿರ್ಮಿಸಿ, ದೇಶಕ್ಕೆ ಕೀರ್ತಿ ತಂದುಕೊಟ್ಟಿರುವ ಭಾರತ ತಂಡದ ಸದಸ್ಯರನ್ನು ಬೆಂಗಳೂರಿನಲ್ಲಿ ಇಂದು ಭೇಟಿ ಮಾಡಿ,…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪುರುಷರ ಕಿರಿಯ ಹಾಕಿ ಪಂದ್ಯಾವಳಿಯ ವಿಶ್ವ ಕಪ್ ಟ್ರೋಪಿಯನ್ನು ಅನಾವರಣಗೊಳಿಸಿ, ಶುಭ ಹಾರೈಸಿದರು. ಕರ್ನಾಟಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಇಲ್ಲಿನ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ವದೇಶಿ ಮೇಳದ ಪ್ರಯುಕ್ತ ನಡೆದ ಪುರುಷರ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ವೆಂಕಟೇಶ್ವರ ಪ್ರಥಮ ದರ್ಜೆ ಕಾಲೇಜಿನ ತಂಡ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಲ್ಲಾ ಮಟ್ಟದಲ್ಲಿ ಡಿಸೆಂಬರ್ 03ರಂದು ಆಚರಿಸಲಿರುವ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಇದೇ ನವೆಂಬರ್ 25ರಂದು ಬೆಳಿಗ್ಗೆ 10 ಗಂಟೆಗೆ ನಗರದ ಒನಕೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಆಧುನಿಕತೆಯ ಭರಾಟೆಯಲ್ಲಿ ದೇಸಿಯ ಕ್ರೀಡೆಗಳು ಕಣ್ಮರೆಯಾಗುತ್ತಿವೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೇಳಿದರು. ನಗರದ ಸರ್ಕಾರಿ ಕಲಾ ಕಾಲೇಜು ಕ್ರೀಡಾಂಗಣದಲ್ಲಿ ಮಂಗಳವಾರ…
Sign in to your account
";
