ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆದ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ದೇವರಾಜ್ ಅರಸ್ ವಿದ್ಯಾಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಕೀರ್ತಿ ತಂದಿದ್ದಾರೆ. ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಗೆ ಕೀರ್ತಿ ತಂದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳ ಬಹುಜನರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ: ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ನಾಲ್ಕು ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಂಚರಿಸುವ ಬಸ್‌ಗಳು ಬೈಪಾಸ್‌ನಲ್ಲಿ ಹೋಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಮುಖ್ಯ ಅಧೀಕ್ಷಕರನ್ನು ಜಿಲ್ಲಾ ಸಂಘದಿಂದ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಇತ್ತೀಚೆಗೆ ನಡೆದ ಬೆಂಗಳೂರು ಗ್ರಾಮಾಂತರ ಪ್ರೌಢಶಾಲಾ ಶಾಲಾ ವಿಭಾಗದ ಬಾಲಕರ ವಿಭಾಗದ ಖೋ-ಖೋ ಸ್ಪರ್ಧೆಯಲ್ಲಿ ತೂಬಗೆರೆ ಸರ್ಕಾರಿ ಪ್ರೌಢಶಾಲಾ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ : ಕೆಎಸ್‌ಸಿಎ ಶಿವಮೊಗ್ಗ ವಲಯದ ಪರವಾಗಿ, ಬಿಸಿಸಿಐ ವಿನೂ ಮಂಕಡ್ ಟ್ರೋಫಿ ೨೦೨೪-೨೫ ಸೀಸನ್‌ಗಾಗಿ ಕರ್ನಾಟಕ-೧೯ರ ಒಳಗಿನವರ ರಾಜ್ಯ ತಂಡವನ್ನು ಆಯ್ಕೆಮಾಡಲಾಗಿದೆ. ಇದರಲ್ಲಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: "ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2024 ರ ಅಂಗವಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ವತಿಯಿಂದ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಸೆಪ್ಟೆಂಬರ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಖೇಲೋ ಇಂಡಿಯಾ ಯೋಜನೆಯಡಿಯಲ್ಲಿ ಚಿತ್ರದುರ್ಗ ಜಿಲ್ಲೆಗೆ ಷಟಲ್ ಬ್ಯಾಡ್ಮಿಂಟನ್ ಕ್ರೀಡೆಯನ್ನು ಹಂಚಿಕೆ ಮಾಡಿರುತ್ತಾರೆ. ಹೀಗಾಗಿ ಈ ಯೋಜನೆಯಡಿ ಷಟಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಚಿತ್ರದುರ್ಗ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ಮುರುಘರಾಜೇಂದ್ರ ಶ್ರೀಮಠದ ವತಿಯಿಂದ ಪ್ರತಿ ವರ್ಷ ದಸರಾ ಹಬ್ಬದ ಪ್ರಯುಕ್ತ ಶರಣ ಸಂಸ್ಕೃತಿ ಉತ್ಸವ ಆಚರಿಸಲಾಗುತ್ತಿದ್ದು, ಈ ವರ್ಷ ಶ್ರೀ ಜಯದೇವ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ತಾಲ್ಲೂಕು ಪಂಚಾಯತ್‍ಗಳ ಮತ್ತು…
ಹಾಕಿ: ಪಾಕ್ ವಿರುದ್ಧ ಭಾರತಕ್ಕೆ ಜಯ ಚಂದ್ರವಳ್ಳಿ ನ್ಯೂಸ್, ಚೀನಾ: ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ – ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ ಇಂದು(ಸೆ.14) ನಡೆಯಿತು.…
ಕ್ರೀಡಾಪಟುಗಳು ಸೋಲು ಗೆಲುವುಗಳನ್ನು ಸಮನಾಗಿ ಸ್ವೀಕರಿಸುf-ಸಚಿವ ಸುಧಾಕರ್ ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಕ್ರೀಡೆಗಳು ಬದುಕಿನ ಅವಿಭಾಜ್ಯ ಅಂಗವಾಗಿದ್ದು ಕ್ರೀಡಾಪಟುಗಳು ಸೋಲು ಗೆಲುವುಗಳನ್ನು ಸಮನಾಗಿ ಸ್ವೀಕರಿಸುವ ಮನೋಭಾವನೆಗಳನ್ನು ಬೆಳೆಸಿ…
Sign in to your account
";
