ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ಜನಪ್ರತಿನಿಧಿಗಳನ್ನು ಬಿಡುತ್ತಿಲ್ಲ, ಸಾಮಾಜಿಕ ಹೋರಾಟಗಾರರಿಗೂ ರಕ್ಷಣೆ ಕೊಡುತ್ತಿಲ್ಲ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ. ಜನಪ್ರತಿನಿಧಿಗಳಿಂದ ಹಿಡಿದು ಜನಸಾಮಾನ್ಯರವರೆಗೂ ಧಮ್ಕಿ ಹಾಕಿ ಜೀವ ತೆಗೆಯಲು ಕೊತ್ವಾಲ್‌ಗ್ಯಾಂಗ್‌ಅನ್ನು ಹುಟ್ಟು ಹಾಕಿದೆ.…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಪಂ, ತಾಪಂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್ ಸಜ್ಜಾಗುತ್ತಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ ಖಾಸಗಿ ಗುರುಕುಲ ಶಾಲೆಯ ವಸತಿ ನಿಲಯದಲ್ಲಿ ನಡೆದ ಭೀಕರ ಘಟನೆಯೊಂದು…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ತಾಲೂಕಿನ ಹರಿಯಬ್ಬೆ ಗ್ರಾಮದ ಎಚ್.ಎಸ್.ನವೀನ್ ಅವರು ಮಂಡಿಸಿದ “ಯಂತ್ರ ಕಲಿಕೆ ಅಲ್ಗಾರಿದಮ್‍ಗಳನ್ನು ಬಳಸಿಕೊಂಡು ಅಡಿಕೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಬಯಲು ಸೀಮೆಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಸೇರಿ ಹಲವು ಬೇಡಿಕೆ ಈಡೇರಿಗೆ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : ಇಂದಿನ ವಿಶೇಷ ದಿನವನ್ನು ನಿರಾಶ್ರಿತ ಕಡುಬಡವರು ಹಾಗೂ ಪುಟಾಣಿ ಮಕ್ಕಳೊಂದಿಗೆ ಆಚರಿಸಿರುವುದು ಸಂತಸ ತಂದಿದೆ ಎಂದು ಖ್ಯಾತ ವಕೀಲರು ಹಾಗೂ ಚಿರಋಣಿ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಜಿಲ್ಲೆಯ ಹಿರಿಯೂರಿನಲ್ಲಿ ನಡೆದ ಪಿಎಂ ಧನ ಧಾನ್ಯ ಕೃಷಿ ಯೋಜನೆ ಹಾಗೂ ದ್ವಿದಳ ಧಾನ್ಯಗಳ ರಾಷ್ಟ್ರೀಯ ಯೋಜನೆಗಳ ಚಾಲನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನೂತನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರನ್ನು ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ ಮಾಡಿ ಆರೋಗ್ಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್, ನಿಮಗೆ ಪ್ರಚಾರದ ಹುಚ್ಚು ವಿಪರೀತ ತಲೆಗೇರಿದೆ ಎಂದು ಜೆಡಿಎಸ್ ಟೀಕಾಪ್ರಹಾರ ಮಾಡಿದೆ. ಬೆಳಗ್ಗೆ ಎದ್ದೊಡನೆ ದಿನಪತ್ರಿಕೆಗಳನ್ನು ಒಮ್ಮೆ ನೋಡಿ,…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಅವರು ಪ್ರತಿ ಶನಿವಾರ ಮತ್ತು ಭಾನುವಾರ ಜನರ ಸಮಸ್ಯೆ ಆಲಿಸಲು ಬೆಂಗಳೂರು ನಡಿಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಆಸ್ಪತ್ರೆಗೆ ದಾಖಲಾಗಿರುವ ದೇಶಕಂಡ ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಭೇಟಿ ಮಾಡಿದ ಬಿಜೆಪಿ ನಾಯಕ ಬಿ.ವೈ ಯಡಿಯೂರಪ್ಪ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶನಿವಾರ ಲಾಲ್ಬಾಗ್ನಲ್ಲಿ ಬೆಂಗಳೂರು ನಡಿಗೆ ಆರಂಭಿಸಿದ್ದಾರೆ. ಲಾಲ್ ಬಾಗ್ ಉದ್ಯಾನದಲ್ಲಿ ಶನಿವಾರ 'ಬೆಂಗಳೂರು ನಡಿಗೆ' ಕಾರ್ಯಕ್ರಮದ ಅಂಗವಾಗಿ…
Sign in to your account
";
