ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 'ಸಿದ್ದರಾಮಯ್ಯ ಅವರೇ, ಎಂತಹ ಸಚಿವರನ್ನು ಸಂಪುಟದಲ್ಲಿ ಇಟ್ಟುಕೊಂಡಿದ್ದೀರಾ ಸ್ವಾಮಿ ! ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ. “ಸುಸೈಡ್ ಬಾಂಬರ್” ಆಗಲು ರೆಡಿ ಎನ್ನುವ ಸಚಿವ ಜಮೀರ್ ಅಹಮದ್ ಖಾನ್ ದೇಶದ ಜನರಿಗೆ ಯಾವ ರೀತಿಯ ಸಂದೇಶ ನೀಡುತ್ತಿದ್ದಾರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಪಂ, ತಾಪಂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್ ಸಜ್ಜಾಗುತ್ತಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ ಖಾಸಗಿ ಗುರುಕುಲ ಶಾಲೆಯ ವಸತಿ ನಿಲಯದಲ್ಲಿ ನಡೆದ ಭೀಕರ ಘಟನೆಯೊಂದು…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ತಾಲೂಕಿನ ಹರಿಯಬ್ಬೆ ಗ್ರಾಮದ ಎಚ್.ಎಸ್.ನವೀನ್ ಅವರು ಮಂಡಿಸಿದ “ಯಂತ್ರ ಕಲಿಕೆ ಅಲ್ಗಾರಿದಮ್‍ಗಳನ್ನು ಬಳಸಿಕೊಂಡು ಅಡಿಕೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಬಯಲು ಸೀಮೆಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಸೇರಿ ಹಲವು ಬೇಡಿಕೆ ಈಡೇರಿಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆಯ ವತಿಯಿಂದ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿಗಣತಿ ಸರ್ವೇ ಕಾರ್ಯಯಲ್ಲಿ ಜಾತಿ ಕಾಲಂ ನಲ್ಲಿ ಕಾಡುಗೊಲ್ಲ ನಮೂದಿಸಿ ಎಂದು ತಾಲೂಕು ಕಾಡುಗೊಲ್ಲ ಸಂಘದ ಅಧ್ಯಕ್ಷ ಪಿಆರ್.…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಎಲ್ಲಾ ವರ್ಗಕ್ಕೂ ಸೇರಿದವರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಅರಸು ಅಸೋಸಿಯೇಷನ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೋಗಸ್‌ಗ್ರೇಟರ್‌ಬೆಂಗಳೂರು ಪಿತಾಮಹ ಡಿ.ಕೆ ಶಿವಕುಮಾರ್, ಮಳೆಯಿಂದ ಆಗುತ್ತಿರುವ ಅನಾಹುತಗಳ ಬಗ್ಗೆ ಮೊದಲು ಗಮನ ಹರಿಸಿ ಎಂದು ಜೆಡಿಎಸ್ ತಾಕೀತು ಮಾಡಿದೆ. ಹೆಚ್ಚು ಮಾತನಾಡಿದರೆ,…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: "ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ" ಎನ್ನುವಂತೆ ರಾಜ್ಯ ಸರ್ಕಾರ ಸ್ವಂತ ಹೆಲಿಕಾಪ್ಟರ್, ಜೆಟ್ ಖರೀದಿ ಮಾಡಲು ಹೊರಟಿರುವುದು ಹಾಸ್ಯಾಸ್ಪದ ಎಂದು ವಿಪಕ್ಷ ನಾಯಕ…
ಚಂದ್ರವಳ್ಳಿ ನ್ಯೂಸ್, ಮೈಸೂರು: ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. ಅವರು ಮೈಸೂರಿನಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದರು. ಧರ್ಮಸ್ಥಳ…
ಚಂದ್ರವಳ್ಳಿ ನ್ಯೂಸ್, ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಿಂದ ಹಣಕಾಸು ವ್ಯವಹಾರ ನಡೆದಿದೆರುವ ಆರೋಪ ಕೇಳಿ ಬಂದಿದೆ. ಧರ್ಮಸ್ಥಳದ ವಿರುದ್ಧ ನಡೆದ ಷಡ್ಯಂತ್ರವನ್ನು ಸಿಬಿಐ ಅಥವಾ ಎನ್‍ಐಎ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ವೇದಾವತಿ ನದಿ ಜಲಾನಯನ ಪ್ರದೇಶಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ವಾಣಿ ವಿಲಾಸ ಸಾಗರಕ್ಕೆ ನೀರಿನ ಒಳ ಹರಿವು ಬರುತ್ತಿದೆ. ಸೆಪ್ಟೆಂಬರ್-2ರಂದು ಮಂಗಳವಾರ ಬೆಳಿಗ್ಗೆ 8…
Sign in to your account
";
