ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ನಗರದ ಖಾಸಗಿ ಹೊಟೇಲ್ನಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಹಲವು ಕೈ ಶಾಸಕರು ಅನುದಾನ ನೀಡದಿರುವ ಬಗ್ಗೆ ಅಸಮಾಧಾನ ಹೊರಹಾಕಿದ ಪ್ರಸಂಗ ನಡಿದಿದೆ. ತಾವುಗಳು ಸ್ಪರ್ಧಿಸಿ ಜನರಿಗೆ ಭರವಸೆ ನೀಡಿರುವ ಕ್ಷೇತ್ರದಲ್ಲಿಅಭಿವೃದ್ಧಿಗೆ ಹೆಚ್ಚಿನ ಅನುದಾನದ ಅಗತ್ಯವಿದೆ.…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಪಂ, ತಾಪಂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್ ಸಜ್ಜಾಗುತ್ತಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ ಖಾಸಗಿ ಗುರುಕುಲ ಶಾಲೆಯ ವಸತಿ ನಿಲಯದಲ್ಲಿ ನಡೆದ ಭೀಕರ ಘಟನೆಯೊಂದು…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ತಾಲೂಕಿನ ಹರಿಯಬ್ಬೆ ಗ್ರಾಮದ ಎಚ್.ಎಸ್.ನವೀನ್ ಅವರು ಮಂಡಿಸಿದ “ಯಂತ್ರ ಕಲಿಕೆ ಅಲ್ಗಾರಿದಮ್‍ಗಳನ್ನು ಬಳಸಿಕೊಂಡು ಅಡಿಕೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಬಯಲು ಸೀಮೆಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಸೇರಿ ಹಲವು ಬೇಡಿಕೆ ಈಡೇರಿಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ನಿರಂತರ 216 ಗಂಟೆಗಳ (ಸತತ 9 ದಿನಗಳು ) ಭರತನಾಟ್ಯ ಪ್ರದರ್ಶನ ನೀಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಡ್ ರೆಕಾರ್ಡ್ ದಾಖಲೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಸಂಪೂರ್ಣ ದಿಕ್ಕು ತಪ್ಪುತ್ತಿದೆ, ಹಿಂದೂ ಉತ್ಸವಗಳು ಧಾರ್ಮಿಕ ಆಚರಣೆಗಳನ್ನು ಅಪಮಾನಿಸುತ್ತಿರುವ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ಗಣೇಶೋತ್ಸವದಲ್ಲಿ ಡಿಜೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 2019-20 ರಿಂದ 2022-23 ರವರೆಗೆ ನಡೆದಿರುವ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಂಪೂರ್ಣವಾದ ತನಿಖೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಹಿಂದುಳಿದ ಜಾತಿ ಮತ್ತು ಸಮುದಾಯಗಳ ಮಠಾಧೀಶರು ಮತ್ತುಜಗದ್ಗುರುಗಳ ನಿಯೋಗದವರು ಸಿಎಂ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಬಸ್ ನಿಲ್ದಾಣ ನವೀಕರಣಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದ ಮನವಿ ಹಿರಿಯೂರಿನಲ್ಲಿ ಶನಿವಾರ ನೂತನ ಬಸ್ ಡಿಪೋ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ಬಾನು ಮುಷ್ತಾಕ್ ಅವರೇ ದಸರಾ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ ಎಂದು ಸಾರಿಗೆ ಮತ್ತು ಮುಜುರಾಯಿ ಸಚಿವರಾದ ರಾಮಲಿಂಗರೆಡ್ಡಿ ಹೇಳಿದರು.…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬಿಬಿಎಂಪಿಗೆ ಮಂಜೂರಾಗಿರುವ ಭಾರತೀಯ ಆಡಳಿತ ಸೇವೆ ಮತ್ತು ಭಾರತೀಯ ಪೊಲೀಸ್ ಸೇವೆ ಹುದ್ದೆಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮತ್ತು ಹೊಸದಾಗಿ ರಚನೆಯಾದ…
ಚಂದ್ರವಳ್ಳಿ ನ್ಯೂಸ್, ಮೈಸೂರು: ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ದಸರಾ ಉದ್ಘಾಟನೆಗೆ ಆಯ್ಕೆ ವಿಚಾರದಲ್ಲಿ ಬಿಜೆಪಿ ನಾಯಕರು ಕುಂಟು ನೆಪ ಹುಡುಕುತ್ತಿದ್ದಾರೆ ಎಂದು ಮುಖ್ಯಮಂತ್ರಿ…
Sign in to your account
";
