ಚಂದ್ರವಳ್ಳಿ ನ್ಯೂಸ್, ಮೈಸೂರು: ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ…
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಇಟ್ಟು ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ಮೂರು ಪ್ರತ್ಯೇಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರೀಯ ಪಕ್ಷಗಳ ಭರಾಟೆಯಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಬಂದು ಹಾಗೇ ಕಣ್ಮರೆಯಾಗಿವೆ.ಈನಡುವೆ ಜೆಡಿಎಸ್ ಪಕ್ಷ 25…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ಅವಳು ಬಿಟ್ಟು ಕೆಟ್ಟವಳಾ? ಪ್ರೀತಿಸಿ ಕೆಟ್ಟವಳಾ?” ಅವಳು ತನ್ನ ಬದುಕನ್ನ ತಾನೇ ಇಷ್ಟಪಟ್ಟ ರೀತಿಯಲ್ಲಿ ನಿಧಾನ……
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಾರ್ಪೋರೇಷನ್ ಡೆಪ್ಯೂಟಿ ಕಮಿಷನರ್ ಹಾಗೂ ರಾಜ್ಯ ಒಕ್ಕಲಿಗರ ಸಂಘದ ರಾಜ್ಯ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕಾರ್ಮಿಕ ಇಲಾಖೆ ವತಿಯಿಂದ ದಿನಪತ್ರಿಕೆ ವಿತರಕರಿಗೆ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆ ರಾಜ್ಯದ ನಿವಾಸಿಗಳಿಗೆ ಮಾತ್ರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕೃಷ್ಣ ಮತ್ತು ಗಾಂಧಿ....ಮಹಾಭಾರತದ ಶ್ರೀಕೃಷ್ಣ --ಸ್ವಾತಂತ್ರ್ಯ ಸಂಗ್ರಾಮದ ಮಹಾತ್ಮ ಗಾಂಧಿ......... ಭಾರತೀಯರನ್ನು ಅತಿಹೆಚ್ಚು ಕಾಡುತ್ತಿರುವ - ಪ್ರಭಾವಿಸುತ್ತಿರುವ - ಚರ್ಚಿಸುತ್ತಿರುವ ಚಿಂತನೆಗಳು ವ್ಯಕ್ತಿತ್ವಗಳು…
ಚಂದ್ರವಳ್ಳಿ ನ್ಯೂಸ್, ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಉತ್ತಮ ನಡೆಯುತ್ತಿರುವುದು ಬಿಜೆಪಿ, ಜೆಡಿಎಸ್ ಅವರಿಗೆ ಸಹಿಸಲು ಆಗುತ್ತಿಲ್ಲ. ಅಲ್ಲದೆ ಬಿಜೆಪಿ ಅವರು ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಭ್ರಷ್ಟಾಚಾರ, ಲೂಟಿಕೋರತನ ಅವಿಭಾಜ್ಯ ಅಂಗ ಎಂಬುದನ್ನು ಸ್ವತಃ ನಿಮ್ಮ ಆರ್ಥಿಕ ಸಲಹೆಗಾರರೂ ಆಗಿರುವ ಶಾಸಕ ಬಸವರಾಜ ರಾಯರೆಡ್ಡಿ ಅವರೇ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜ್ಯದ ಕರ್ನಾಟಕ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಭ್ರಷ್ಟಾಚಾರವನ್ನು, ಖುದ್ದು ಕಾಂಗ್ರೆಸ್ ಶಾಸಕ, ಮುಖ್ಯಮಂತ್ರಿಗಳ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರು ಮತ್ತೊಮ್ಮೆ ಒಪ್ಪಿಕೊಂಡಿದ್ದಾರೆ ಎಂದು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹಿಂದೂಪರ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಗುರಿಯನ್ನಾಗಿಸಿಕೊಂಡು ಪೊಲೀಸ್ ದೌರ್ಜನ್ಯಗಳು ಪುನರಾವರ್ತನೆ ಯಾಗುತ್ತಲೇಯಿದೆ. ಸುಳ್ಳು ದೂರುಗಳನ್ನು ದಾಖಲಿಸಿಕೊಂಡು ಕಾರ್ಯಕರ್ತರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ಸರ್ಕಾರ ಹಾಲಿನ ಬೆಲೆ ಏರಿಸಿರುವುದರಿಂದ ಮತ್ತು ತ್ಯಾಜ್ಯಕ್ಕೂ ಶುಲ್ಕ ವಿಧಿಸಿರುವುದರಿಂದ ಹೋಟೆಲ್‌ಮಾಲಿಕರು ಕಂಗೆಟ್ಟಿದ್ದಾರೆ. ಬೆಲೆ ಏರಿಕೆಯ ಹೊರೆಯನ್ನು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಭಾರತದಲ್ಲಿಯೇ ಕರ್ನಾಟಕದ ಕಾಂಗ್ರೆಸ್ ಸರ್ಕಾರ ನಂಬರ್‌ಭ್ರಷ್ಟ ಸರ್ಕಾರ ಎಂಬ ಕುಖ್ಯಾತಿ ಪಡೆದಿದೆ!! ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಹಿನ್ನಲೆಯಲ್ಲಿ ಸಿಎಂ…
Sign in to your account
";
