ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ನ್ಯಾಯಾಲಯದ ಆದೇಶದ ಮೇರೆಗೆ ಎಫ್ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಿದ್ದಾರೆ. ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ…
ಚಂದ್ರವಳ್ಳಿನ್ಯೂಸ್ ಹೊಸದುರ್ಗ: ರಾಜಕೀಯ ಬೇರೆ, ಸಾಂಸಾರಿಕ ಜೀವನವೇ ಬೇರೆ ಆದರೆ ಇಲ್ಲೊಬ್ಬ ಮಹಿಳೆ ಗ್ರಾಮ ಪಂಚಾಯಿತಿ ಸದಸ್ಯೆಯಾಗಿದ್ದುಕೊಂಡು ಸಪ್ತಪದಿ ತುಳಿದು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಳ್ಳಕೆರೆ ಕ್ಷೇತ್ರದಲ್ಲಿ ಚಳ್ಳಕೆರೆ ನಗರದ ಯುಜಿಡಿ ಕಾಮಗಾರಿಗೆ ಅನುದಾನ ಒದಗಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ…
ಬಿ.ಕುಮಾರೇಗೌಡ, ಮೂಗ್ತಿಹಳ್ಳಿ. ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಹೆಚ್ಚು ಕಡಿಮೆ ಮೂರು ದಶಕಗಳ ಹಿಂದೆ ಒಡನಾಟ ಹೊಂದಿದವರ ಕಥೆ ಇದು. 33…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಜೆಡಿಎಸ್ ಪಕ್ಷಕ್ಕೆ ಹೊಸ ಅಭ್ಯರ್ಥಿ ಬರಲಿದ್ದಾರೆ ಎನ್ನುವ ಊಹಾಪೋಹಗಳು ತಾಲೂಕಿನಲ್ಲೆಡೆ ಹರಿದಾಡುತ್ತಿವೆ. ಇದು ಎಷ್ಟು ಸತ್ಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಲ್ಬುರ್ಗಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ, ಚಾಮರಾಜ ಪೇಟೆಯಲ್ಲಿ ಹಸುಗಳ ಕೆಚ್ಚಲನ್ನು ಅಮಾನುಷವಾಗಿ ಕತ್ತರಿಸಲಾಗಿದೆ. ಕಾಂಗ್ರೆಸ್‌ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಅಪರಾಧ,…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಪದೇ ಪದೆ ದೋಷಗಳು ನಡೆಯುತ್ತಲೇ ಇದೆ. ಪರೀಕ್ಷೆ ಮೇಲೆ ಪರೀಕ್ಷೆಗಳನ್ನು ನಡೆಸಿದರೂ ಪ್ರಶ್ನೆ ಪತ್ರಿಕೆಯಲ್ಲಿ ಸುಮಾರು 50 ಪರ್ಸೆಂಟ್‌ತಪ್ಪುಗಳು ಕಂಡು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕೇಂದ್ರದ ಎನ್‌ಡಿಎ ಮೈತ್ರಿ ಸರ್ಕಾರ ರಾಜ್ಯದಲ್ಲಿ 3,06,150 ಮೆಟ್ರಿಕ್‌ಟನ್‌ತೊಗರಿ ಖರೀದಿ ಮಾಡಲು ಡಿಸೆಂಬರ್‌ತಿಂಗಳಲ್ಲಿ ಅನುಮತಿ ನೀಡಿದ್ದರೂ ರಾಜ್ಯ ಸರ್ಕಾರ ತೊಗರಿ ಖರೀದಿಗೆ ಮುಂದಾಗಿಲ್ಲ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ವಿವಿಧ ಕೈಗಾರಿಕೆಗಳ ಪುನಶ್ಚೇತನಕ್ಕೆ ವಿಶೇಷ ಕಾಳಜಿ ವಹಿಸಿ ಶ್ರಮಿಸುತ್ತಿದ್ದಾರೆ ಎಂದು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜಕೀಯ ಜೀವನದ ಸಂಧ್ಯಾ ಕಾಲದಲ್ಲಿರುವ ಸಿದ್ದರಾಮಯ್ಯ ಅವರು ಕುರ್ಚಿ ಉಳಿಸಿಕೊಳ್ಳಲು ಈಗ ಕೆಪಿಸಿಸಿ ಅಧ್ಯಕ್ಷ ಹುದ್ದೆಯಲ್ಲಿರುವ ಡಿಕೆಶಿ ಕುರ್ಚಿಗೆ ಡೈನಮೇಟ್ ಇಟ್ಟು ಮಜಾ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕೆನಡಾ ದೇಶದ ಪ್ರಧಾನಿ ಜಸ್ಟಿನ್‌ಟ್ರುಡೊ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎನ್ನುವ ಕುತೂಹಲ ಮುಂದುವರೆದಿದೆ. ಭಾರತ ದೇಶದ ಕರ್ನಾಟಕದವರಾದ ಚಂದ್ರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದ್ದಾರೆ. ವರ್ಗಾವಣೆಗೆ ಸಂಬಂಧಿಸಿದಂತೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸರ್ವೋಚ್ಛ ನ್ಯಾಯಾಲಯದಲ್ಲಿ ಚಿಕ್ಕಮಗಳೂರು ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್‌ಗಿರಿ ದರ್ಗಾ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಎಸ್‌ಎಲ್‌ಪಿ ಕುರಿತು ಚಿಕ್ಕಮಗಳೂರು ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು…
Sign in to your account