ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ : ತನ್ನ ಪತ್ನಿಯನ್ನು ಮನೆಗೆ ವಾಪಸ್ ಕಳಿಸಿಲ್ಲ ಎಂಬ ಸಿಟ್ಟಿಗೆ ಮಾವ ಬೆಳೆಸಿದ್ದ ಅಡಿಕೆ ಸಸಿಗಳನ್ನು ಅಳಿಯನೊಬ್ಬ ಕಡಿದು ಹಾಕಿದ ಘಟನೆ ಬಗ್ಗೆ ವರದಿಯಾಗಿದೆ. ಹಾನಗಲ್ ತಾಲ್ಲೂಕಿನ ಬಸಾಪುರದಲ್ಲಿ ಮಾವನ ಜಮೀನಿನಲ್ಲಿ ಬೆಳೆದಿದ್ದ 106 ಅಡಿಕೆ ಗಿಡಗಳನ್ನು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ನೆಲದ ಮಾತು 49- ನಾಯಕನಹಟ್ಟಿ, ಚಳ್ಳಕೆರೆ, ಹಿರಿಯೂರು ಭಾಗಕ್ಕೆ ಹೋಗುವ ಖಾಸಗಿ ಬಸ್ಸುಗಳು, ನಿಲುಗಡೆಯಾಗುತ್ತಿದ್ದುದು ಸಂತೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ನಗರದ ಬಹುದೊಡ್ಡ ಸಮಸ್ಯೆಯಾಗಿದ್ದ ರಸ್ತೆ ಅಗಲೀಕರಣ ಕಾಮಗಾರಿಗೆ ಚಾಲನೆ ದೊರೆತಿದ್ದು ನಗರದ ಸಾರ್ವಜನಿಕರ ದಶಕಗಳ ಸಮಸ್ಯೆ…
ಹೆಚ್.ಸಿ.ಗಿರೀಶ್, ಹರಿಯಬ್ಬೆ. ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಕರೆದಿದ್ದ ತ್ರೈ ಮಾಸಿಕ ಕೆಡಿಪಿ ಪ್ರಗತಿ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ಚಳ್ಳಕೆರೆ ತಾಲ್ಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯ ಯಾದಲಗಟ್ಟೆ ಗ್ರಾಮದಲ್ಲಿ ಸೆ.27ರಂದು ಮನೆಯಲ್ಲಿ ಹೊಟ್ಟೆನೋವಿನಿಂದ ಮೃತಪಟ್ಟ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿಗೆ 6ನೇ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಅ.07 ಕಡೆಯ ದಿನವಾಗಿದೆ. ಆಸಕ್ತ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಹಿರಿಯ ಪತ್ರಕರ್ತ ದಿ.ವಡ್ಡರ್ಸೆ ರಘುರಾಮ ಶೆಟ್ಟಿ ಅವರ ನೆನಪಿನಾರ್ಥ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯದಲ್ಲಿ…
ವಾಣಿ ವಿಲಾಸ ಸಾಗರದ ನೀರಿನ ಒಳ ಹರಿವು ಮತ್ತಷ್ಟು ಹೆಚ್ಚಳ ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಮಧ್ಯ ಕರ್ನಾಟಕದ ಏಕೈಕ ರೈತರ ಜೀವನಾಡಿ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜಕಾರಣ....... ದ್ವೇಷ, ಅಸೂಯೆ, ಸೇಡಿನ ಕಾರಣದಿಂದ ಅಸಹ್ಯಕರ ಹಂತ ತಲುಪಿದ ಕರ್ನಾಟಕದ ರಾಜಕಾರಣ....... ಭಾರತ ದೇಶದ ಕೆಲವೇ ಅತ್ಯುತ್ತಮ ಸಂಪನ್ಮೂಲಗಳನ್ನು ಹೊಂದಿರುವ ರಾಜ್ಯಗಳಲ್ಲಿ…
ಚಂದ್ರವಳ್ಳಿ ನ್ಯೂಸ್, ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ೩೫ ವಾರ್ಡ್‌ಗಳಲ್ಲಿ ಅಕ್ಟೋಬರ್ ೫ರಂದು ಬೆಳಿಗ್ಗೆ ೧೦ ರಿಂದ ಸಂಜೆ ೪ ಗಂಟೆವರೆಗೆ ಮತದಾರರ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಕೆ…
ಚಂದ್ರವಳ್ಳಿ ನ್ಯೂಸ್, ತುಮಕೂರು: ಗಾಂಧಿ ಜಯಂತಿ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಆಯುಕ್ತಾಲಯದಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತನಾಗಿ ರಾಜ್ಯ ಮಟ್ಟಕ್ಕೆ…
ಚಂದ್ರವಳ್ಳಿ ನ್ಯೂಸ್, ತುಮಕೂರು: ನಮ್ಮ ಧಾರ್ಮಿಕ ಆಚರಣೆ, ವಿಚಾರಧಾರೆ, ಭವ್ಯ ಸಂಸ್ಕೃತಿಯನ್ನು ಉಳಿಸಿ-ಬೆಳೆಸಿ ಮುಂದಿನ ಪೀಳಿಗೆಗೆ ಪರಿಚಯಿಸಲು ತುಮಕೂರಿನಲ್ಲಿ ಪ್ರಪ್ರಥಮ ಬಾರಿಗೆ ತುಮಕೂರು ದಸರಾ ಉತ್ಸವ ಆಚರಣೆಯನ್ನು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 2021ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಣೆಗೊಂಡ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು…
Sign in to your account