ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಮಠದ ಕುರುಬರಹಟ್ಟಿಯ ಬಸವೇಶ್ವರ ವಿದ್ಯಾ ಸಂಸ್ಥೆಯಲ್ಲಿ ವಿಕಲ ಚೇತನ ಮಕ್ಕಳಿಂದ ದೀಪ ಬೆಳಗಿಸುವ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಯವರಾದ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ 76 ನೇಯ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಸಂಸ್ಥೆಯ ಸಿಬ್ಬಂದಿ ಕಿರಣ್…
ಚಂದ್ರವಳ್ಳಿನ್ಯೂಸ್ ಹೊಸದುರ್ಗ: ರಾಜಕೀಯ ಬೇರೆ, ಸಾಂಸಾರಿಕ ಜೀವನವೇ ಬೇರೆ ಆದರೆ ಇಲ್ಲೊಬ್ಬ ಮಹಿಳೆ ಗ್ರಾಮ ಪಂಚಾಯಿತಿ ಸದಸ್ಯೆಯಾಗಿದ್ದುಕೊಂಡು ಸಪ್ತಪದಿ ತುಳಿದು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಳ್ಳಕೆರೆ ಕ್ಷೇತ್ರದಲ್ಲಿ ಚಳ್ಳಕೆರೆ ನಗರದ ಯುಜಿಡಿ ಕಾಮಗಾರಿಗೆ ಅನುದಾನ ಒದಗಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಜೆಡಿಎಸ್ ಪಕ್ಷಕ್ಕೆ ಹೊಸ ಅಭ್ಯರ್ಥಿ ಬರಲಿದ್ದಾರೆ ಎನ್ನುವ ಊಹಾಪೋಹಗಳು ತಾಲೂಕಿನಲ್ಲೆಡೆ ಹರಿದಾಡುತ್ತಿವೆ. ಇದು ಎಷ್ಟು ಸತ್ಯ…
ಬಿ.ಕುಮಾರೇಗೌಡ, ಮೂಗ್ತಿಹಳ್ಳಿ. ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಹೆಚ್ಚು ಕಡಿಮೆ ಮೂರು ದಶಕಗಳ ಹಿಂದೆ ಒಡನಾಟ ಹೊಂದಿದವರ ಕಥೆ ಇದು. 33…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರ ಹೇಳಿಕೆಯ ವಿಡಿಯೋಗಳನ್ನು ನಾನು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವರನ್ನು ಗಮನಿಸಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಮುಖ್ಯಮಂತ್ರಿ ಸ್ಥಾನದಲ್ಲಿದ್ದ ಆ ಸಮಯದಲ್ಲಿ ಬೆಂಗಳೂರಿನಲ್ಲಿ ಐಟಿ ಸೆಕ್ಟರ್ ಉತ್ತಮ ರೀತಿ ಬೆಳವಣಿಗೆಯಲ್ಲಿ ಮುನ್ನೆಲೆಯಲ್ಲಿತ್ತು.…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜ್ಯದ ರೈತರ ಸಮಸ್ಯೆಗಳಿಗೆ ಪರಿಹಾರ ಮತ್ತು ನೀರಾವರಿ ಯೋಜನೆಗಳ ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯವಹಿಸಿರುವ ಸರ್ಕಾರದ ವಿರುದ್ಧ ಧ್ವನಿ ಎತ್ತಿದ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕರಾದ ನೇಮಿರಾಜ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಳಗಾವಿಯಲ್ಲಿ ನಡೆದ ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಒಳ ಮೀಸಲಾತಿ ಹಕ್ಕೊತ್ತಾಯ ಕುರಿತ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸ್ವಾತಂತ್ರ್ಯ ಪೂರ್ವದ ಆ ದಿನಗಳಲ್ಲಿ ಮೈಸೂರು ಸಂಸ್ಥಾನದ ಆಡಳಿತದಲ್ಲಿ ಒಕ್ಕಲುತನದ ಮಕ್ಕಳ ವಿದ್ಯಾಭ್ಯಾಸದ ಭವಿಷ್ಯ ಸೇರಿದಂತೆ ಸರ್ವಜನಾಂಗದ ಮಕ್ಕಳ ಹಿತದೃಷ್ಟಿಗೆ ಒಕ್ಕಲಿಗರ ಸಂಘ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ: ರಾಜ್ಯದಲ್ಲಿ ನಕಲಿ ವೈದ್ಯರ ಕ್ಲಿನಿಕ್ ಗಳ ವಿರುದ್ಧ ಕೆ. ಪಿ. ಎಂ. ಇ. ತಿದ್ದುಪಡಿ ಅಧಿನಿಯಮದಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಕ್ಲಿನಿಕ್ ಗಳನ್ನು ಪ್ರಾರಂಭಿಸಲು ಕೆ.ಪಿ.ಎಂ.ಇ ತಿದ್ದುಪಡಿ ಅಧಿನಿಯಮ 2017 ಸೆಕ್ಷನ್ 5 ರಂತೆ ನೋಂದಣಿಗಾಗಿ ಅರ್ಜಿಯನ್ನು ಸಲ್ಲಿಸಿ, ನಿಯಾಮಾನುಸಾರ ಕೆ.ಪಿ.ಎಂ.ಇ ನೋಂದಣಿ ಪ್ರಮಾಣಪತ್ರವನ್ನು ಪಡೆದು, ಖಾಸಗಿ ವೈದ್ಯಕೀಯ ಸಂಸ್ಥೆಯನ್ನು ಪ್ರಾರಂಭಿಸಬಹುದಾಗಿರುತ್ತದೆ. ಸದರಿ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮಕೈಗೊಳ್ಳಲು, ಕೆ.ಪಿ.ಎಂ.ಇ ಅಧಿನಿಯಮ 2007, ಸೆಕ್ಷನ್ 4. ರನ್ವಯ ನೊಂದಣಿ ಮತ್ತು ಕುಂದುಕೊರತೆ ಪ್ರಾಧಿಕಾರವಾಗಿ ಪ್ರತಿಯೊಂದು ಜಿಲ್ಲೆಯಲ್ಲಿ ಒಂದು ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು (ಸಮಿತಿಯ ಸದಸ್ಯ ಕಾರ್ಯದರ್ಶಿಗಳು) ಹಾಗೂ ಸಮಿತಿಯ ಇತರೆ ಸದಸ್ಯರಾದ ಜಿಲ್ಲಾ ಆಯುಷ್ ಅಧಿಕಾರಿ, ಭಾರತೀಯ ವೈದ್ಯಕೀಯ ಸಂಘದಿಂದ ಓರ್ವ ಸದಸ್ಯರು ಮತ್ತು ಓರ್ವ ಮಹಿಳಾ ಪ್ರತಿನಿಧಿಯನ್ನೊಳಗೊಂಡಿರುತ್ತದೆಎಂದರು. ಜನವರಿ 2021 ರಿಂದ ಇಲ್ಲಿಯವರೆಗೆ ಕೋಲಾರ ಜಿಲ್ಲೆಯಲ್ಲಿ 134 ನಕಲಿ ವೈದ್ಯರ ಕ್ಲಿನಿಕ್‌ಗಳನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ 16 ಕ್ಲಿನಿಕ್‌ಗಳನ್ನು ಸೀಜ್ ಮಾಡಲಾಗಿದೆ, 8 ಪಿ. ಸಿ .ಆರ್ ಪ್ರಕರಣಗಳು ದಾಖಲಾಗಿವೆ, 1 ಪ್ರಕರಣವು ಎಫ್. ಐ.ಆರ್ ಆಗಿದೆ, 7 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ ಮತ್ತು ಈವರೆಗೆ 102 ಕ್ಲಿನಿಕ್‌ಗಳನ್ನು ಮುಚ್ಚಿಸಿ ಕ್ರಮಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ನಾಡೋಜ ದಿ.ಎಸ್.ನಿಜಲಿಂಗಪ್ಪ ಅವರ ನಿವಾಸದ ಕೀಯನ್ನು ಸೋಮವಾರ ನಿಜಲಿಂಗಪ್ಪ ಸ್ಮಾರಕ ಟ್ರಸ್ಟಿ ಕೆಇಬಿ ಷಣ್ಮುಖಪ್ಪ ಅವರು ಜಿಲ್ಲಾಡಳಿತಕ್ಕೆ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು ರೂ.75ಲಕ್ಷಕ್ಕೂ ಅಧಿಕ ಮೊತ್ತ ಸಂಗ್ರಹವಾಗಿದೆ. ತಾಲೂಕಿನ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ…
Sign in to your account