ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರೈತರಿಗೆ ನೀಡಬೇಕಿರುವ ಕ್ಷೀರಧಾರೆಗೆ ಹಣವಿಲ್ಲ. ಇತ್ತ ಬಡವರಿಗೂ ಉಪಕಾರಿಯಾಗಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕನ್ನೂ ಹಸನಾಗಿಸಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು. ಇದುವರೆಗೂ ರಾಜ್ಯದ ರೈತರ ಹಾಲಿನ 606.69…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ರೈತರ ಕಲ್ಯಾಣಕ್ಕಾಗಿ ಶೇ.3ರ ಬಡ್ಡಿ ದರದಲ್ಲಿ ಜೆಸಿಬಿ, ಟ್ರ್ಯಾಕ್ಟರ್ ಸೇರಿದಂತೆ ಭೂ ಅಭಿವೃದ್ಧಿ ಸಾಲ ನೀಡಲು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಪದವಿ ಪೂರ್ವ ಕಾಲೇಜುಗಳ ಪ್ರಥಮ…
ಹೆಚ್.ಸಿ ಗಿರೀಶ್, ಹರಿಯಬ್ಬೆ ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ತಾಲೂಕಿನ ಹರಿಯಬ್ಬೆ ಗ್ರಾಮದ ವೇಣುಕಲ್ಲುಗುಡ್ಡದ ಶ್ರೀ ಗುರು ಹಾಲಪ್ಪಯ್ಯಸ್ವಾಮಿ ಮಠದ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ತಾಲೂಕಿನ ಹರಿಯಬ್ಬೆ ಗ್ರಾಮದ ವೇಣುಕಲ್ಲುಗುಡ್ಡದ ಶ್ರೀ ಗುರು ಹಾಲಪ್ಪಯ್ಯಸ್ವಾಮಿ ಮಠದ ಶ್ರೀ ಚಂದ್ರಶೇಖರಯ್ಯ ಸ್ವಾಮಿಗಳ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಅರ್ಹ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿಯು ಪ್ರತಿ ವರ್ಷದಂತೆ 2023ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗಾಗಿ ವಿವಿಧ ಪ್ರಕಾರಗಳ ಚಿತ್ರಕಲೆಗೆ ಸಂಬಂಧಿಸಿದ ಕನ್ನಡ ಪುಸ್ತಕಗಳನ್ನು ಆಹ್ವಾನಿಸಿದೆ.…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ : ಸಾಗರ ತಾಲೂಕಿನ ಮಾಸೂರು ಗ್ರಾಮದ ಸರ್ಕಾರಿ ಶಾಲೆಯ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಆರಂಭದಲ್ಲಿ ಏಸುವಿನ ಪ್ರಾರ್ಥನೆ ಹಾಡಿಸಿದ ಹಿನ್ನಲೆಯಲ್ಲಿ ವಿಜ್ಞಾನ ಶಿಕ್ಷಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಹನಿ ನೀರಾವರಿ ಪದ್ದತಿಯಲ್ಲಿ ಅನುಷ್ಠಾನ ಮಾಡಲು ಉದ್ದೇಶಿಸಿರುವ ಕಾಮಗಾರಿಯನ್ನು ಕೂಡಲೇ ತಡೆಹಿಡಿಯುವಂತೆ ವಿಶ್ವೇಶ್ವರ ಜಲ ನಿಗಮದ ಭದ್ರಾ ಮೇಲ್ದಂಡೆ ಯೋಜನೆಯ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಯ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಿಕಲಚೇತನರ ಹಾಗೂ ಹಿರಿಯ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಮುನಿರತ್ನನನ್ನು ಶಾಸಕ ಸ್ಥಾನದಿಂದ ಕೂಡಲೇ ವಜಾಗೊಳಿಸುವಂತೆ ದೊಡ್ಡಬಳ್ಳಾಪುರ ಯುವ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು. ನಗರದ ತಾಲೂಕು ಕಚೇರಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಅವರಿಗೆ ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿರುವ ಆರೋಪದಲ್ಲಿ ಈಗಾಗಲೇ ಜೈಲು ಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ಬಿಗ್‌ಬಾಸ್‌ಕನ್ನಡ ಸೀಸನ್-11 ಆರಂಭಕ್ಕೆ ಮುಹೂರ್ತ ಫಿಕ್ಸ್‌ಆಗಿದೆ. ಕಳೆದ 10 ಸೀಸನ್‌ಗಳನ್ನು ನಿರೂಪಣೆ ಮಾಡುತ್ತಾ ಬಂದಿರುವ ಕಿಚ್ಚ ಸುದೀಪ್‌ಅವರೇ ಈ ಬಾರಿಯೂ ಬಿಗ್‌ಬಾಸ್‌ಗೆ ʼಕಿಂಗ್ʼ…
Sign in to your account