ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಶುಲ್ಕವನ್ನು ಪರಿಷ್ಕರಿಸಲಾಗುತ್ತಿದ್ದು ಆಗಸ್ಟ್-31 ರಿಂದ ಜಾರಿಗೆ ಬರುವಂತೆ ಶೇ.1 ರಿಂದ 2ರಷ್ಟು ಶುಲ್ಕ ಹೆಚ್ಚಳ ಮಾಡಿ ಆದೇಶಿಸಲಾಗಿದೆ. ಈ ಕುರಿತು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ಮಾಹಿತಿ ನೀಡಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಪಂ, ತಾಪಂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್ ಸಜ್ಜಾಗುತ್ತಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ ಖಾಸಗಿ ಗುರುಕುಲ ಶಾಲೆಯ ವಸತಿ ನಿಲಯದಲ್ಲಿ ನಡೆದ ಭೀಕರ ಘಟನೆಯೊಂದು…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ತಾಲೂಕಿನ ಹರಿಯಬ್ಬೆ ಗ್ರಾಮದ ಎಚ್.ಎಸ್.ನವೀನ್ ಅವರು ಮಂಡಿಸಿದ “ಯಂತ್ರ ಕಲಿಕೆ ಅಲ್ಗಾರಿದಮ್‍ಗಳನ್ನು ಬಳಸಿಕೊಂಡು ಅಡಿಕೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಬಯಲು ಸೀಮೆಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಸೇರಿ ಹಲವು ಬೇಡಿಕೆ ಈಡೇರಿಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಅನಕ್ಷರಸ್ಥ ಕರ್ನಾಟಕ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಉನ್ನತ ಶಿಕ್ಷಣವನ್ನು ಕಿತ್ತುಕೊಂಡು ಕರ್ನಾಟಕದ ಸಾಕ್ಷರತೆಯನ್ನೇ ಕುಗ್ಗಿಸುತ್ತಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಮುಡಾ,…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸ್ಮಾರ್ಟ್ ಮೀಟರ್‌ಹೆಸರಲ್ಲಿ ಹಗಲು ದರೋಡೆ ಮಾಡುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಅನುಮತಿ ಪಡೆದ ವಿದ್ಯುತ್‌ಗುತ್ತಿಗೆದಾರರು ಸಿಡಿದೆದ್ದಿದ್ದಾರೆ ಎಂದು ಬಿಜೆಪಿ ತಿಳಿಸಿದೆ. ಬೇರೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜ್ಯ ಸರ್ಕಾರ ಮೀಸಲು ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಹಂಚಿಕೆಯಲ್ಲಿ ಅನ್ಯಾಯ ಎಸಗಿದೆ ಎಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶಾರದಾ ಪೂರ್ಯಾನಾಯ್ಕ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಜಿಲ್ಲೆಗಳ ಹೆಸರು ಬದಲಾವಣೆ ರಾಜ್ಯದ ವಿಷಯ. ಅದರಲ್ಲಿ ಕೇಂದ್ರ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಇದಕ್ಕೆ ಕೇಂದ್ರದ ಎಲ್ಲ ಇಲಾಖೆಗಳು…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ದಾವಣಗೆರೆ ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಮೂರನೇ ಸೆಮಿಸ್ಟರ್ ಫಲಿತಾಂಶ ಪ್ರಕಟಗೊಂಡಿದ್ದು, ಹಿರಿಯೂರು ನಗರದ ವೇದಾವತಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಐಶ್ವರ್ಯ ವಾಣಿಜ್ಯಶಾಸ್ತ್ರದಲ್ಲಿ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾದಿಗ ಸಮುದಾಯಗಳ ಒಕ್ಕೂಟ ಬೃಹತ್ ಸಮಾವೇಶವನ್ನ ಅಯೋಜನೆ ಮಾಡಿದ್ದು, ಸಮಾವೇಶದಲ್ಲಿ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಮಾರ್ಚ್ 27 ಮತ್ತು 28ರಂದು ನಡೆಯಲಿರುವ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಕಾಲೇಜು ಉಪನ್ಯಾಸಕರು ಹಾಗೂ ಶಿಕ್ಷಕರಿಗೆ ಅನ್ಯಕಾರ್ಯ (ಒಒಡಿ)…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜ್ಯದ ಕರ್ನಾಟಕ ಕಾಂಗ್ರೆಸ್ ಸರ್ಕಾರವು ತನ್ನ 20 ತಿಂಗಳ ಆಡಳಿತದಲ್ಲಿ ಸಾಧಿ"ಸಿದ್ದು" ಬರೀ ಅಕ್ರಮ-ಅನ್ಯಾಯ-ಭ್ರಷ್ಟಾಚಾರ ಎಂದು ವಿಪಕ್ಷ ನಾಯಕ ಆರ್.ಅಶೋಕ್ ದೂರಿದ್ದಾರೆ. ಅನ್ನಭಾಗ್ಯ…
Sign in to your account
";
