ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ಸರ್ಕಾರದ ಅಧೀನದಲ್ಲಿರುವ ಭೂ ದಾಖಲೆಗಳ ರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು ಹಾಗೂ ವಂಚಕರು ಭೂ ದಾಖಲೆ ತಿದ್ದಲು ಅವಕಾಶ ಆಗದಂತೆ "ಭೂ ಸುರಕ್ಷಾ" ಪರಿಣಾಮಕಾರಿಯಾಗಿ ಜಾರಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಪಂ, ತಾಪಂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್ ಸಜ್ಜಾಗುತ್ತಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ ಖಾಸಗಿ ಗುರುಕುಲ ಶಾಲೆಯ ವಸತಿ ನಿಲಯದಲ್ಲಿ ನಡೆದ ಭೀಕರ ಘಟನೆಯೊಂದು…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ತಾಲೂಕಿನ ಹರಿಯಬ್ಬೆ ಗ್ರಾಮದ ಎಚ್.ಎಸ್.ನವೀನ್ ಅವರು ಮಂಡಿಸಿದ “ಯಂತ್ರ ಕಲಿಕೆ ಅಲ್ಗಾರಿದಮ್‍ಗಳನ್ನು ಬಳಸಿಕೊಂಡು ಅಡಿಕೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಬಯಲು ಸೀಮೆಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಸೇರಿ ಹಲವು ಬೇಡಿಕೆ ಈಡೇರಿಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಗ್ರಾಮ ಲೆಕ್ಕಾಧಿಕಾರಿಗಳು ಒಂದು ಕಡೆ ಕೂತು ಕೆಲಸ ಮಾಡಲು ಸಹಾಯವಾಗುವಂತೆ ಛಾವಡಿಗೆ ಪರ್ಯಾಯವಾಗಿ ಸ್ಥಳವಕಾಶವನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಸಚಿವರ ಜೊತೆ ಚರ್ಚಿಸಿ ಗ್ರಾಮ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಲೋಕೋಪಯೋಗಿ ಇಲಾಖೆಯಲ್ಲಿ ಫೆಬ್ರವರಿ 2025ರ ಅಂತ್ಯಕ್ಕೆ ರೂ. 8925.01 ಕೋಟಿ ಮೊತ್ತದ ಬಿಲ್ಲುಗಳು ಪಾವತಿಗೆ ಬಾಕಿ ಇರುತ್ತವೆ ಎಂದು ಲೋಕೋಪಯೋಗಿ ಸಚಿವ ಸತೀಶ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಹೊಸದುರ್ಗ ತಾಲ್ಲೂಕು ಶ್ರೀರಾಂಪುರ ಹೋಬಳಿ ಶ್ರೀರಾಂಪುರ ಹಾಗೂ ಕುರುಬರಹಳ್ಳಿ ಕಂದಾಯ ವೃತ್ತಕ್ಕೆ ಮತ್ತು ಕಸಬಾ ಹೋಬಳಿ ಹುಣವಿನಡು ಕಂದಾಯ ವೃತ್ತಕ್ಕೆ ಹೆಚ್ಚುವರಿ ಗ್ರಾಮ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಜೀವ ವಿಮಾ ಪಾಲಿಸಿಗಳ ಪರಿಹಾರದ ಮೊತ್ತಕ್ಕಾಗಿ ಉತ್ತರಾಧಿಕಾರಿಗಳು ಮನವಿ ಸಲ್ಲಿಸಿದ್ದಲ್ಲಿ ವಿಮೆಗೆ ನಾಮನಿರ್ದೇಶಿತರಾಗಿರುವವರಿಗೆ (ನಾಮಿನಿ) ಸಂಪೂರ್ಣ ಪರಿಹಾರ ಪಡೆಯುವ ಹಕ್ಕು ಇರುವುದಿಲ್ಲ ಎಂದು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: "ದಲಿತ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿಗಳನ್ನು ಸರಿಯಾಗಿ ಅನುಷ್ಠಾನ ಮಾಡಲು ಸಾಧ್ಯವಾಗದೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮಿಸ್ಟರ್‌ಡಿ.ಕೆ ಶಿವಕುಮಾರ್ ನಿಮಗೆ ಅಧಿಕಾರದ ದರ್ಪ ತಲೆಗೇರಿದೆ ಎಂದು ಜೆಡಿಎಸ್ ಆರೋಪಿಸಿದೆ. ರಾಜ್ಯದ ಮೇಕೆದಾಟು ವಿಚಾರವಾಗಿ ಇಂಡಿ ಕೂಟದ ಕಾಂಗ್ರೆಸ್‌ಮಿತ್ರಪಕ್ಷ ತಮಿಳುನಾಡಿನ ಸ್ಟಾಲಿನ್‌ಸರ್ಕಾರವನ್ನು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಾಡುಗೊಲ್ಲ ಸಮುದಾಯವನ್ನು ಎಸ್‌ಟಿ ವರ್ಗಕ್ಕೆ ಸೇರಿಸುವಂತೆ ಸನ್ಮಾನ್ಯ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಈ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ಸರ್ಕಾರವೊಂದು ಆರ್ಥಿಕ ದಿವಾಳಿಯಾದರೆ ಮಾತ್ರ ಇಂತಹ ದಿಗಿಲು ಹುಟ್ಟಿಸುವ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ.…
Sign in to your account
";
