ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಹನಿಟ್ರ್ಯಾಪ್, ಫೋನ್ ಟ್ಯಾಪ್‌ಅಬ್ಬಬ್ಬಾ ಇದೇನು ಸರ್ಕಾರವೋ ಅಥವಾ ನೀಲಿ ಚಿತ್ರ ತಯಾರಿಸುವ ಕಂಪನಿಯೋ? ಎಂದು ಬಿಜೆಪಿ ವ್ಯಂಗ್ಯವಾಡಿದೆ. ಹನಿಟ್ರ್ಯಾಪ್‌ಕುರಿತು ಭಾರತೀಯ ಕಾಂಗ್ರೆಸ್ ಗೆ ದೂರು ಕೊಡ್ತೀನಿ ಅಂತ ಸಚಿವರು ಕೂತಿದ್ರೆ, ಕರ್ನಾಟಕದ ಕಾಂಗ್ರೆಸ್ ಶಾಸಕರು ಫೋನ್‌ಟ್ಯಾಪ್‌ಕುರಿತು ಸಿದ್ದರಾಮಯ್ಯ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಪಂ, ತಾಪಂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್ ಸಜ್ಜಾಗುತ್ತಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ ಖಾಸಗಿ ಗುರುಕುಲ ಶಾಲೆಯ ವಸತಿ ನಿಲಯದಲ್ಲಿ ನಡೆದ ಭೀಕರ ಘಟನೆಯೊಂದು…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ತಾಲೂಕಿನ ಹರಿಯಬ್ಬೆ ಗ್ರಾಮದ ಎಚ್.ಎಸ್.ನವೀನ್ ಅವರು ಮಂಡಿಸಿದ “ಯಂತ್ರ ಕಲಿಕೆ ಅಲ್ಗಾರಿದಮ್‍ಗಳನ್ನು ಬಳಸಿಕೊಂಡು ಅಡಿಕೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಬಯಲು ಸೀಮೆಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಸೇರಿ ಹಲವು ಬೇಡಿಕೆ ಈಡೇರಿಗೆ…
ಚಂದ್ರವಳ್ಳಿ ನ್ಯೂಸ್, ಮೈಸೂರು: ವ್ಯಕ್ತಿಯೊಬ್ಬರು ಹಾಕಿದ್ದ ಅವಹೇಳನಕಾರಿ ಪೋಸ್ಟರ್ನಿಂದ ಸೋಮವಾರ ರಾತ್ರಿ ಉದ್ವಿಗ್ನಗೊಂಡಿದ್ದ ಮೈಸೂರು ಈಗ ಪರಿಸ್ಥಿತಿ ಶಾಂತವಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ನಮಗೆ ನೆಮ್ಮದಿ ಸಿಗಬೇಕಾದರೆ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುವ ಮೂಲಕ ದೇವಾಲಯದಲ್ಲಿ ಕುಳಿತು ಧ್ಯಾನ ಮಾಡಿಕೊಂಡು ಹೋದರೆ ಎಲ್ಲಿ ಇಲ್ಲದ ನೆಮ್ಮದಿ ಸಿಗುತ್ತದೆ…
ಚಂದ್ರವಳ್ಳಿ ನ್ಯೂಸ್, ಕಲಬುರಗಿ/ ಬೆಂಗಳೂರು: ಕಲ್ಯಾಣ ಕರ್ನಾಟಕದ ಕೇಂದ್ರಸ್ಥಾನ ಕಲಬುರಗಿಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದಿಂದ ಕಲಬುರಗಿ ಶರಣಬಸವ ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 17 ಮತ್ತು 18 ರಂದು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು ಅಧಿಸೂಚಿಸಿರುವ ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ 86 + 42 (ಹೈ.ಕ) ಹಾಗೂ ಸಹಾಯಕ ಕೃಷಿ ಅಧಿಕಾರಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ಅವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ-2025 ಅಂಗವಾಗಿ ಪೊಲೀಸ್ ಸಿಬ್ಬಂದಿಗೆ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ; ಪರಶುರಾಂಪುರ ಹೋಬಳಿ ಪರಶುರಾಂಪುರ ತಾಲೂಕು ಮಾಡುವುದು ನನ್ನ ಸಂಕಲ್ಪ ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹೇಳಿದರು. ಚಳ್ಳಕೆರೆಯಲ್ಲಿ ಅಖಂಡ ಕರ್ನಾಟಕ ರಾಜ್ಯ ರೈತ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿಯ ವತಿಯಿಂದ 2022-23 ಮತ್ತು 2023-24ನೇ ಸಾಲಿನ ಗೌರವ ಪ್ರಶಸ್ತಿ, ಪ್ರದಾನ ಸಮಾರಂಭ ಹಾಗೂ 51-52ನೇ ವಾರ್ಷಿಕ ಕಲಾ ಬಹುಮಾನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಅನುದಾನದ ಕೊರತೆಯಿಂದ ಬಯಲು ಸೀಮೆ ಚಿತ್ರದುರ್ಗ ಜಿಲ್ಲೆಗೆ ನೀರುಣಿಸಬೇಕಾಗಿರುವ ಭದ್ರಾ ಮೇಲ್ದಂಡೆ ಕಾಮಗಾರಿ ವಿಳಂಬವಾಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ…
Sign in to your account
";
