ಎಂ.ಎಲ್.ಗಿರಿಧರ, ಮಲ್ಲಪ್ಪನಹಳ್ಳಿ. ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಜಿದ್ದಾಜಿದ್ದಿನ ರಾಜಕೀಯಕ್ಕೆ ಹೆಸರಾದ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಚುನಾವಣೆ ನಡೆದರೂ ತ್ರಿಕೋನ ಸ್ಪರ್ಧೆ ಏರ್ಪಡುತ್ತದೆ. ಕಾಂಗ್ರೆಸ್ ಪಕ್ಷದ ಶಾಸಕ, ಜಿಲ್ಲಾ ಸಚಿವ ಡಿ.ಸುಧಾಕರ್ ಒಂದು ಕಡೆಯಾದರೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಪಂ, ತಾಪಂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್ ಸಜ್ಜಾಗುತ್ತಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ ಖಾಸಗಿ ಗುರುಕುಲ ಶಾಲೆಯ ವಸತಿ ನಿಲಯದಲ್ಲಿ ನಡೆದ ಭೀಕರ ಘಟನೆಯೊಂದು…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ತಾಲೂಕಿನ ಹರಿಯಬ್ಬೆ ಗ್ರಾಮದ ಎಚ್.ಎಸ್.ನವೀನ್ ಅವರು ಮಂಡಿಸಿದ “ಯಂತ್ರ ಕಲಿಕೆ ಅಲ್ಗಾರಿದಮ್‍ಗಳನ್ನು ಬಳಸಿಕೊಂಡು ಅಡಿಕೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಬಯಲು ಸೀಮೆಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಸೇರಿ ಹಲವು ಬೇಡಿಕೆ ಈಡೇರಿಗೆ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಲೋಕಾಯುಕ್ತ ಅಧಿಕಾರಿಗಳ ತಂಡ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ವಿಚಾರಣೆ ನಡೆಸಿದರು. ತಾಲೂಕಿನ ಮಜರಾಹೊಸಹಳ್ಳಿ…
ಚಂದ್ರವಳ್ಳಿ ನ್ಯೂಸ್, ತುಮಕೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಸಮಾಜ ಕಲ್ಯಾಣ ಇಲಾಖೆಯಿಂದ…
ಚಂದ್ರವಳ್ಳಿ ನ್ಯೂಸ್, ತುಮಕೂರು: ಸರ್ಕಾರಿ ಅಧಿಕಾರಿ/ ನೌಕರರು ನಿಗದಿತ ಸಮಯಕ್ಕೆ ಸರಿಯಾಗಿ ಕಚೇರಿ ಕೆಲಸಕ್ಕೆ ಹಾಜರಾಗಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ ಮಾಡಬೇಕು ಎಂದು ಪ್ರಾಥಮಿಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 8, 9 ಹಾಗೂ 10ನೇ ತರಗತಿ ಮಕ್ಕಳಿಗೆ ಸ್ಕಿಲ್ ಅಟ್ ಸ್ಕೂಲ್ ಕಾರ್ಯಕ್ರಮವನ್ನು ಹೊಸದಾಗಿ ಅನುಷ್ಠಾನ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ಜರುಗಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ನಗರದ ಮುರುಘರಾಜೇಂದ್ರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಾಂಗ್ರೆಸ್ ಪಕ್ಷವು ಬಿಜೆಪಿ ಮೇಲೆ ಸುಳ್ಳಿನ ಆರೋಪವನ್ನೇ ಹೆಣೆದು ರಾಜ್ಯದ ಜನತೆಯನ್ನು ವಂಚಿಸಿ ಅಧಿಕಾರಕ್ಕೆ ಏರಿತ್ತು. ಇದೀಗ ಒಂದೊಂದೇ ಆರೋಪಗಳು ಸುಳ್ಳೆಂದು ಸಾಬೀತಾಗುತ್ತಿವೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ವಿರೋಧ ಪಕ್ಷಗಳ ಸೇಡಿನ ರಾಜಕಾರಣಕ್ಕೆ ಉಚ್ಛ ನ್ಯಾಯಾಲಯ ತಕ್ಕ ಉತ್ತರ ನೀಡಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಈಗಾಗಲೇ ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸುತ್ತಿರುವ…
Sign in to your account
";
