ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್‌ಫೋಸಿಸ್‌ನ ಸ್ಪ್ರಿಂಗ್‌ಬೋರ್ಡ್‌ಸಿಎಸ್‌ಆರ್‌ಕಾರ್ಯಕ್ರಮದಡಿ ಪತ್ರಕರ್ತರಿಗೆ ತರಬೇತಿ ನೀಡಲು ಸಹಭಾಗಿತ್ವಕ್ಕಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಜೊತೆ ಒಡಂಬಡಿಕೆ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಇಟ್ಟು ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ಮೂರು ಪ್ರತ್ಯೇಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರೀಯ ಪಕ್ಷಗಳ ಭರಾಟೆಯಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಬಂದು ಹಾಗೇ ಕಣ್ಮರೆಯಾಗಿವೆ.ಈನಡುವೆ ಜೆಡಿಎಸ್ ಪಕ್ಷ 25…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ಅವಳು ಬಿಟ್ಟು ಕೆಟ್ಟವಳಾ? ಪ್ರೀತಿಸಿ ಕೆಟ್ಟವಳಾ?” ಅವಳು ತನ್ನ ಬದುಕನ್ನ ತಾನೇ ಇಷ್ಟಪಟ್ಟ ರೀತಿಯಲ್ಲಿ ನಿಧಾನ……
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಾರ್ಪೋರೇಷನ್ ಡೆಪ್ಯೂಟಿ ಕಮಿಷನರ್ ಹಾಗೂ ರಾಜ್ಯ ಒಕ್ಕಲಿಗರ ಸಂಘದ ರಾಜ್ಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಕೇಸ್ನಲ್ಲಿ ಬಿಜೆಪಿ ನಾಯಕ ವಿಧಾನ ಪರಿಷತ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ವಿಶ್ವ ಧ್ಯಾನ ದಿನ.....ಡಿಸೆಂಬರ್ 21 - ಶನಿವಾರ..... ಒತ್ತಡದ ಬದುಕಿನಲ್ಲಿ ಮತ್ತೊಮ್ಮೆ ಧ್ಯಾನದ ಮಹತ್ವ ನೆನಪಿಸುತ್ತಾ.......ಸರಳ ಧ್ಯಾನ..........ಧ್ಯಾನದ ಸಾಮಾನ್ಯ ಅರ್ಥ, ಧ್ಯಾನದ ಸಹಜ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ/ಬೆಂಗಳೂರು: 371(ಜೆ ) ಕಾಯ್ದೆಯನ್ವಯ ರಾಜ್ಯದಾದ್ಯಂತ ಸರ್ಕಾರಿ ನೇಮಕಾತಿಯಲ್ಲಿ ರಾಜ್ಯಮಟ್ಟದ ಸ್ಥಳೀಯ ವೃಂದದ ನೇರ ನೇಮಕಾತಿಯಲ್ಲಿ 9695 ಹುದ್ದೆಗಳನ್ನು ಗುರುತಿಸಲಾಗಿದ್ದು, ಈ ಪೈಕಿ 5977…
ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ರಾಜ್ಯ ಸರ್ಕಾರ ಸಿದ್ದಗಂಗಾ ಮಠಕ್ಕೆ ಶಾಕ್ ಕೊಟ್ಟಿದೆ. ಸರ್ಕಾರಿ ನೀರಾವರಿ ಯೋಜನೆಗೆ ಕೆಐಎಡಿಬಿ ಬಳಸಿದ ಬರೊಬ್ಬರಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಚಿಕ್ಕಮಗಳೂರಿನ ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆಯಿಂದ ಕಾಫಿ ಎಸ್ಟೇಟ್ ಸೂಪರ್ವೈಸರ್ ಸರ್ಟಿಫಿಕೇಟ್ ಕೋರ್ಸ್ ಮತ್ತು ಡಿಪ್ಲೋಮಾ ಕೋರ್ಸ್‍ಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಾಫಿ ಎಸ್ಟೇಟ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ, ಕೆ.ಆರ್ ವೃತ್ತ, ಬೆಂಗಳೂರು ಇಲ್ಲಿ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ/ಬೆಂಗಳೂರು: ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರು, ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ ತೆರೆಯುವ ಕುರಿತ ಸಲಹೆಯನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಲಿದೆ ಎಂದು ಉಪ ಮುಖ್ಯಮಂತ್ರಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಇದೇ ಡಿ.22ರಂದು ಬೆಳಿಗ್ಗೆ 10.30ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ವಾಲ್ಮೀಕಿ ನಾಯಕ…
Sign in to your account
";
