ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿವೆ. ಪ್ರತಿಭಟನೆಕಾರರು ಮಹಾರಾಣಿ ಕಾಲೇಜು ಬಳಿ ರಸ್ತೆ ತಡೆದು ರಾಜ್ಯ…
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಇಟ್ಟು ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ಮೂರು ಪ್ರತ್ಯೇಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರೀಯ ಪಕ್ಷಗಳ ಭರಾಟೆಯಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಬಂದು ಹಾಗೇ ಕಣ್ಮರೆಯಾಗಿವೆ.ಈನಡುವೆ ಜೆಡಿಎಸ್ ಪಕ್ಷ 25…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ಅವಳು ಬಿಟ್ಟು ಕೆಟ್ಟವಳಾ? ಪ್ರೀತಿಸಿ ಕೆಟ್ಟವಳಾ?” ಅವಳು ತನ್ನ ಬದುಕನ್ನ ತಾನೇ ಇಷ್ಟಪಟ್ಟ ರೀತಿಯಲ್ಲಿ ನಿಧಾನ……
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಾರ್ಪೋರೇಷನ್ ಡೆಪ್ಯೂಟಿ ಕಮಿಷನರ್ ಹಾಗೂ ರಾಜ್ಯ ಒಕ್ಕಲಿಗರ ಸಂಘದ ರಾಜ್ಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸ್ವಾತಂತ್ರ್ಯ ಪೂರ್ವದ ಆ ದಿನಗಳಲ್ಲಿ ಮೈಸೂರು ಸಂಸ್ಥಾನದ ಆಡಳಿತದಲ್ಲಿ ಒಕ್ಕಲುತನದ ಮಕ್ಕಳ ವಿದ್ಯಾಭ್ಯಾಸದ ಭವಿಷ್ಯ ಸೇರಿದಂತೆ ಸರ್ವಜನಾಂಗದ ಮಕ್ಕಳ ಹಿತದೃಷ್ಟಿಗೆ ಒಕ್ಕಲಿಗರ ಸಂಘ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ: ರಾಜ್ಯದಲ್ಲಿ ನಕಲಿ ವೈದ್ಯರ ಕ್ಲಿನಿಕ್ ಗಳ ವಿರುದ್ಧ ಕೆ. ಪಿ. ಎಂ. ಇ. ತಿದ್ದುಪಡಿ ಅಧಿನಿಯಮದಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಕ್ಲಿನಿಕ್ ಗಳನ್ನು ಪ್ರಾರಂಭಿಸಲು ಕೆ.ಪಿ.ಎಂ.ಇ ತಿದ್ದುಪಡಿ ಅಧಿನಿಯಮ 2017 ಸೆಕ್ಷನ್ 5 ರಂತೆ ನೋಂದಣಿಗಾಗಿ ಅರ್ಜಿಯನ್ನು ಸಲ್ಲಿಸಿ, ನಿಯಾಮಾನುಸಾರ ಕೆ.ಪಿ.ಎಂ.ಇ ನೋಂದಣಿ ಪ್ರಮಾಣಪತ್ರವನ್ನು ಪಡೆದು, ಖಾಸಗಿ ವೈದ್ಯಕೀಯ ಸಂಸ್ಥೆಯನ್ನು ಪ್ರಾರಂಭಿಸಬಹುದಾಗಿರುತ್ತದೆ. ಸದರಿ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮಕೈಗೊಳ್ಳಲು, ಕೆ.ಪಿ.ಎಂ.ಇ ಅಧಿನಿಯಮ 2007, ಸೆಕ್ಷನ್ 4. ರನ್ವಯ ನೊಂದಣಿ ಮತ್ತು ಕುಂದುಕೊರತೆ ಪ್ರಾಧಿಕಾರವಾಗಿ ಪ್ರತಿಯೊಂದು ಜಿಲ್ಲೆಯಲ್ಲಿ ಒಂದು ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು (ಸಮಿತಿಯ ಸದಸ್ಯ ಕಾರ್ಯದರ್ಶಿಗಳು) ಹಾಗೂ ಸಮಿತಿಯ ಇತರೆ ಸದಸ್ಯರಾದ ಜಿಲ್ಲಾ ಆಯುಷ್ ಅಧಿಕಾರಿ, ಭಾರತೀಯ ವೈದ್ಯಕೀಯ ಸಂಘದಿಂದ ಓರ್ವ ಸದಸ್ಯರು ಮತ್ತು ಓರ್ವ ಮಹಿಳಾ ಪ್ರತಿನಿಧಿಯನ್ನೊಳಗೊಂಡಿರುತ್ತದೆಎಂದರು. ಜನವರಿ 2021 ರಿಂದ ಇಲ್ಲಿಯವರೆಗೆ ಕೋಲಾರ ಜಿಲ್ಲೆಯಲ್ಲಿ 134 ನಕಲಿ ವೈದ್ಯರ ಕ್ಲಿನಿಕ್‌ಗಳನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ 16 ಕ್ಲಿನಿಕ್‌ಗಳನ್ನು ಸೀಜ್ ಮಾಡಲಾಗಿದೆ, 8 ಪಿ. ಸಿ .ಆರ್ ಪ್ರಕರಣಗಳು ದಾಖಲಾಗಿವೆ, 1 ಪ್ರಕರಣವು ಎಫ್. ಐ.ಆರ್ ಆಗಿದೆ, 7 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ ಮತ್ತು ಈವರೆಗೆ 102 ಕ್ಲಿನಿಕ್‌ಗಳನ್ನು ಮುಚ್ಚಿಸಿ ಕ್ರಮಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ನಾಡೋಜ ದಿ.ಎಸ್.ನಿಜಲಿಂಗಪ್ಪ ಅವರ ನಿವಾಸದ ಕೀಯನ್ನು ಸೋಮವಾರ ನಿಜಲಿಂಗಪ್ಪ ಸ್ಮಾರಕ ಟ್ರಸ್ಟಿ ಕೆಇಬಿ ಷಣ್ಮುಖಪ್ಪ ಅವರು ಜಿಲ್ಲಾಡಳಿತಕ್ಕೆ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು ರೂ.75ಲಕ್ಷಕ್ಕೂ ಅಧಿಕ ಮೊತ್ತ ಸಂಗ್ರಹವಾಗಿದೆ. ತಾಲೂಕಿನ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಮಧ್ಯ ಕರ್ನಾಟಕದ ಏಕೈಕ ರೈತರ ಜೀವನಾಡಿ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ ಮಂಗಳವಾರ 128.95 ಅಡಿಗೆ ಏರಿಕೆಯಾಗಿದೆ. ವಾಣಿ ವಿಲಾಸ ಸಾಗರ ಜಲಾಶಯಕ್ಕೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಹನ್ನೆರಡನೆಯ ಶತಮಾನದಲ್ಲಿ ಸರ್ವ ಸಮಾನತೆಯ ಅನುಭವ ಮಂಟಪ ಸ್ಥಾಪನೆ ಮಾಡದೆ ಹೋಗಿದ್ದರೆ ಅನೇಕ ಹಿಂದುಳಿದ ಶೋಷಿತ ಸಮುದಾಯಗಳಿಂದ ಬಂದವರು ಅಂದು ಎಲ್ಲಿ, ಹೇಗೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಮನುಷ್ಯ ದ್ವೇಷ, ಅಸೂಯೆ, ವೈಷ್ಯಮ್ಯ ಬಿಟ್ಟು ಪ್ರೀತಿ, ಶಾಂತಿಯನ್ನು ಕಲಿಯಬೇಕು. ಎಲ್ಲರೂ ಪ್ರೀತಿ ಹಂಚಬೇಕು. ಪ್ರೀತಿಯಿಂದ ಬಾಳಬೇಕು ಎಂಬ ವಚನಕಾರ ಮಾದಾರ ಚೆನ್ನಯ್ಯ…
ಚಂದ್ರವಳ್ಳಿ ನ್ಯೂಸ್, ಮೊಳಕಾಲ್ಮೂರು: ಕರ್ನಾಟಕ ಏಕೀಕರಣ ರಕ್ಷಣಾ ಸೇನಾ ಸಮಿತಿ ಜಿಲ್ಲಾ ಚಿತ್ರದುರ್ಗ ವತಿಯಿಂದ ಭಾನುವಾರ ಕರ್ನಾಟಕ ಏಕೀಕರಣ ರಕ್ಷಣಾ ಸೇನಾ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಪಿ…
Sign in to your account
";
