ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರ ಬದುಕು, ಹೋರಾಟವನ್ನು ಕಟ್ಟಿಕೊಟ್ಟಿರುವ ಸಮರ್ಥ ಜನ ನಾಯಕ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್…
ಚಂದ್ರವಳ್ಳಿ ನ್ಯೂಸ್, ಧಾರವಾಡ: ಗ್ಯಾರಂಟಿ ಯೋಜನೆಗಳ ಸಮಾವೇಶಕ್ಕೆ ಕೋಟ್ಯಂತರ ರೂ. ಅವ್ಯವಹಾರ ನಡೆದಿದ್ದು ಜಿಲ್ಲಾಧಿಕಾರಿ ಸೇರಿ ಐವರ ವಿರುದ್ಧ ಲೋಕಾಯುಕ್ತಕ್ಕೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಅಜ್ಜಂಪುರ ಸಮೀಪದ ಬೆಟ್ಟದ ತಾವರೆಕೆರೆಯ ಭದ್ರಾ ಪಂಪ್ ಹೌಸ್ ನಿಂದ ನೀರು ಲಿಫ್ಟ್ ಮಾಡಲಾಗುತ್ತಿದೆ. …
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕೂನಬೇವು ಗ್ರಾಮದ ಶಿವಾನಂದಪ್ಪ ಕೆ ಸಿ ಇವರ ಪುತ್ರ ಡಾ. ಗಣೇಶ್ ಕುಮಾರ್…
ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ: ಬೆಂಗಳೂರು ಮಾತ್ರವಲ್ಲ ದೇಶಾದ್ಯಂತ ಈರುಳ್ಳಿ ಕಡಿಮೆ ಬೆಲೆಗೆ ಈರುಳ್ಳಿ ಕೈಗೆಟುಕುವಂತೆ ಕೇಂದ್ರ ಕ್ರಮ ಕೈಗೊಂಡಿದೆ ಎಂದು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಲೆಕ್ಷನ್‌ಅಧ್ಯಕ್ಷನ "ಪರ್ಸಂಟೇಜ್‌ಪುರಾಣ" "ಪರ್ಸೆಂಟೇಜ್‌ಗಿರಾಕಿ" ಎಂದು ಸ್ವತಃ ಕಾಂಗ್ರೆಸ್‌ವಕ್ತಾರರೇ, ಹಾಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನ "ರೋಲ್‌ಕಾಲ್‌ಪುರಾಣ" ಬಿಚ್ಚಿಟ್ಟಿದ್ದಾರೆ ಎಂದು ಜೆಡಿಎಸ್ ತನ್ನ ಎಕ್ಸ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು-ವಿರೋಧ ಇಲ್ಲ, ಅದರ ಅನುಷ್ಠಾನಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ” ಎಂಬ ವಿರೋಧಪಕ್ಷದ ನಾಯಕರಾದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸ್ವತಃ ಮುಖ್ಯಮಂತ್ರಿಗಳ ಮುಡಾ ಹರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ದುರ್ಬಳಕೆ ಸೇರಿದಂತೆ ನಿರಂತರ ಭ್ರಷ್ಟಾಚಾರದಲ್ಲಿ ಮುಳುಗಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಹಾಗೂ ಮೈಸೂರು ಸಂಘದ ಕೆಲ ಪದಾಧಿಕಾರಿಗಳು ಸಹಸ್ರಾರು ಕೋಟಿ ರೂಪಾಯಿ ಮೌಲ್ಯದ ಮತ್ತೊಂದು…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥ ದೊಡ್ಡಬಳ್ಳಾಪುರ ನಗರಕ್ಕೆ ಇಂದು ಆಗಮಿಸಿತು. ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಮಧ್ಯ ಕರ್ನಾಟಕದ ಏಕೈಕ ರೈತರ ಜೀವನಾಡಿ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ ಮಂಗಳವಾರ 121.75 ಅಡಿಗೆ ಏರಿಕೆಯಾಗಿದೆ. ವಾಣಿ ವಿಲಾಸ ಸಾಗರ ಜಲಾಶಯಕ್ಕೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕನಸು ಕಾಣುವ ಸ್ವಾತಂತ್ರ್ಯ ಉಪಯೋಗಿಸಿಕೊಂಡು.......ಕನಸಿನ ಲೋಕದೊಳಗಿಳಿದು ಒಂದಷ್ಟು ಜವಾಬ್ದಾರಿ ನೆನಪಿಸುವ ಮತ್ತು ಭಾವನೆಗಳನ್ನು ಅಕ್ಷರ ರೂಪದಲ್ಲಿ ಮೂಡಿಸುವ ಹಾಗು ಹೃದಯದೊಳಗೆ ಪ್ರೀತಿಯ ಬೀಜ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕನ್ನಡ ನಾಡಿನ ಖ್ಯಾತ ಸಾಹಿತಿ, ಆದರ್ಶ ಶಿಕ್ಷಕಿ, ರಾಜ್ಯ, ರಾಷ್ಟ್ರ ಮಟ್ಟದ ಅನೇಕ ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿರುವ ಎರಡು ಬಾರಿ ಕರ್ನಾಟಕ ಬುಕ್…
Sign in to your account