ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ಫ್ರಾಂಚೈಸಿ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿಯಲ್ಲಿ ಪುಟವನ್ನು ತೆರೆದಿದೆ. ಇದು ಯಾವ ಕಾರಣಕ್ಕೆ ಎಂದು ಅವರು ಸ್ಪಷ್ಟಪಡಿಸಬೇಕು ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಆಗ್ರಹ ಮಾಡಿದ್ದಾರೆ. ಕನ್ನಡಿಗರ ಮೇಲೆ ಹಿಂದಿ ಗುಲಾಮಗಿರಿಯನ್ನು ಹೇರುವುದು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಪಂ, ತಾಪಂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್ ಸಜ್ಜಾಗುತ್ತಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ದಾವಣಗೆರೆ-ಚಿತ್ರದುರ್ಗ ನಡುವಿನ ನೇರ ರೈಲ್ವೇ ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ ಖಾಸಗಿ ಗುರುಕುಲ ಶಾಲೆಯ ವಸತಿ ನಿಲಯದಲ್ಲಿ ನಡೆದ ಭೀಕರ ಘಟನೆಯೊಂದು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ನೂತನ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡ ನಿರ್ಮಾಣಕ್ಕೆ ತೋಟಗಾರಿಕೆ ಇಲಾಖೆಯ 6.30 ಎಕರೆ ಭೂಮಿಯನ್ನು ನೀಡಲು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕದಲ್ಲಿ ಬಾಣಂತಿಯರ ಮರಣ ಮೃದಂಗ ಮುಂದುವರೆಯುತ್ತಲೇ ಇದೆ!! ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ. ಬಾಣಂತಿಯರ ಕೊಲೆಗಾರ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಾತ್ರ ಇನ್ನೂ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಾಂಗ್ರೆಸ್‌ಸರ್ಕಾರದಲ್ಲಿ ಕಾಂಗ್ರೆಸ್‌ನಾಯಕರಿಗೆ ಒಂದು ಕಾನೂನು ? ಬೇರೆಯವರಿಗೆ ಒಂದು ಕಾನೂನು ? ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ. ವಿಧಾನಸೌಧದಲ್ಲೇ ರಾಜ್ಯಸಭೆ ಸದಸ್ಯ ನಾಸೀರ್‌ಹುಸೇನ್‌ಬೆಂಬಲಿಗರು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಐತಿಹಾಸಿಕ ಮೈಸೂರು ನಗರದ ಕೆಆರ್‌ಎಸ್‌ರಸ್ತೆಗೆ "ಸಿದ್ದರಾಮಯ್ಯ ಆರೋಗ್ಯ ಮಾರ್ಗ" ಎಂದು ಹೆಸರಿಡಲು ಹೊರಟಿರುವ ಮೈಸೂರು ಮಹಾನಗರ ಪಾಲಿಕೆಯ ತೀರ್ಮಾನ ಖಂಡನೀಯ ಎಂದು ಜೆಡಿಎಸ್…
ಚಂದ್ರವಳ್ಳಿ ನ್ಯೂಸ್, ತುಮಕೂರು: ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಬುದ್ಧಿವಂತ ರಾಜಕಾರಣಿ. ಅವರು ಆ ರೀತಿ ಮಾತನಾಡಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ.…
ಚಂದ್ರವಳ್ಳಿ ನ್ಯೂಸ್, ತುಮಕೂರು: ಉತ್ತರ ಭಾರತದ ಬೇರೆ ಬೇರೆ ರಾಜ್ಯಗಳಲ್ಲಿ ಇರುವಂತೆ ಕರ್ನಾಟಕದಲ್ಲೂ ೪೫೦೦ ಕೋಟಿ ರೂ. ವೆಚ್ಚದಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಯೋಜನೆಯನ್ನು ಕೈಗೆತ್ತಿಕೊಳ್ಳಲು ಕೇಂದ್ರ…
ಚಂದ್ರವಳ್ಳಿ ನ್ಯೂಸ್, ತುಮಕೂರು: ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸೋಮವಾರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಡಾ.ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ರಾಜ್ಯ ಸರ್ಕಾರ ಕೃಷಿ ಇಲಾಖೆಗೆ ಹೆಚ್ಚು ಪ್ರೋತ್ಸಾಹ ನೀಡುತ್ತಾ ಬಂದಿದೆ. ರೈತರ ಹಲವಾರು ಸಮಸ್ಯೆಗಳನ್ನು ನಿಯಂತ್ರಿಸುವ ಮೂಲಕ ರೈತರು ನೆಮ್ಮದಿಯ ಬದುಕು ಕಂಡುಕೊಳ್ಳಲು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕ್ರಿಸ್‍ಮಸ್ ಹಬ್ಬದ ಪ್ರಯುಕ್ತ ಪ್ರ್ರವಾಸಿಗರು, ಜನಸಾಮಾನ್ಯರು ಹಾಗೂ ಸ್ಥಳೀಯರಿಗೆ ಮೃಗಾಲಯವನ್ನು ವೀಕ್ಷಿಸಲು ಅನುಕೂಲವಾಗುವಂತೆ ಡಿಸೆಂಬರ್ 24 ರಂದು ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ…
Sign in to your account
";
