ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ಭ್ರಷ್ಟ ಹಗರಣಗಳ ಗಂಭೀರ ಚರ್ಚೆಯ ದಿಕ್ಕು ತಪ್ಪಿಸಿ ಜನರ ಗಮನ ಬೇರೆಡೆ ಸೆಳೆಯಲು ಕೆಲವು ಘಟನೆಗಳನ್ನು ಸೃಷ್ಠಿಮಾಡುತ್ತಿದೆ ಅದರ ಒಂದು ಭಾಗವಾಗಿ ಹಿಂದೂ ಸಮುದಾಯದ ಭಾವನೆ ಕೆರಳಿಸಲು ಗಣೇಶೋತ್ಸವ ಮೆರವಣಿಗೆಗಳ ಮೇಲೆ ದಾಳಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಪಂ, ತಾಪಂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್ ಸಜ್ಜಾಗುತ್ತಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ದಾವಣಗೆರೆ-ಚಿತ್ರದುರ್ಗ ನಡುವಿನ ನೇರ ರೈಲ್ವೇ ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ ಖಾಸಗಿ ಗುರುಕುಲ ಶಾಲೆಯ ವಸತಿ ನಿಲಯದಲ್ಲಿ ನಡೆದ ಭೀಕರ ಘಟನೆಯೊಂದು…
ಹೆಚ್.ಸಿ ಗಿರೀಶ್, ಹರಿಯಬ್ಬೆ. ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಐತಿಹಾಸಿಕ ಕೋಟೆ ನಾಡು ಚಿತ್ರದುರ್ಗದಲ್ಲಿ ನಡೆಯುತ್ತಿರುವ 33ನೇ ಫಲ-ಪುಷ್ಪ ಪ್ರದರ್ಶನ ಜನಾಕರ್ಷಣೆಯತ್ತಾ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಮುಖ್ಯಮಂತ್ರಿ ಸ್ಥಾನದಲ್ಲಿದ್ದ ಆ ಸಮಯದಲ್ಲಿ ಬೆಂಗಳೂರಿನಲ್ಲಿ ಐಟಿ ಸೆಕ್ಟರ್ ಉತ್ತಮ ರೀತಿ ಬೆಳವಣಿಗೆಯಲ್ಲಿ ಮುನ್ನೆಲೆಯಲ್ಲಿತ್ತು.…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜ್ಯದ ರೈತರ ಸಮಸ್ಯೆಗಳಿಗೆ ಪರಿಹಾರ ಮತ್ತು ನೀರಾವರಿ ಯೋಜನೆಗಳ ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯವಹಿಸಿರುವ ಸರ್ಕಾರದ ವಿರುದ್ಧ ಧ್ವನಿ ಎತ್ತಿದ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕರಾದ ನೇಮಿರಾಜ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಳಗಾವಿಯಲ್ಲಿ ನಡೆದ ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಒಳ ಮೀಸಲಾತಿ ಹಕ್ಕೊತ್ತಾಯ ಕುರಿತ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸ್ವಾತಂತ್ರ್ಯ ಪೂರ್ವದ ಆ ದಿನಗಳಲ್ಲಿ ಮೈಸೂರು ಸಂಸ್ಥಾನದ ಆಡಳಿತದಲ್ಲಿ ಒಕ್ಕಲುತನದ ಮಕ್ಕಳ ವಿದ್ಯಾಭ್ಯಾಸದ ಭವಿಷ್ಯ ಸೇರಿದಂತೆ ಸರ್ವಜನಾಂಗದ ಮಕ್ಕಳ ಹಿತದೃಷ್ಟಿಗೆ ಒಕ್ಕಲಿಗರ ಸಂಘ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ: ರಾಜ್ಯದಲ್ಲಿ ನಕಲಿ ವೈದ್ಯರ ಕ್ಲಿನಿಕ್ ಗಳ ವಿರುದ್ಧ ಕೆ. ಪಿ. ಎಂ. ಇ. ತಿದ್ದುಪಡಿ ಅಧಿನಿಯಮದಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಕ್ಲಿನಿಕ್ ಗಳನ್ನು ಪ್ರಾರಂಭಿಸಲು ಕೆ.ಪಿ.ಎಂ.ಇ ತಿದ್ದುಪಡಿ ಅಧಿನಿಯಮ 2017 ಸೆಕ್ಷನ್ 5 ರಂತೆ ನೋಂದಣಿಗಾಗಿ ಅರ್ಜಿಯನ್ನು ಸಲ್ಲಿಸಿ, ನಿಯಾಮಾನುಸಾರ ಕೆ.ಪಿ.ಎಂ.ಇ ನೋಂದಣಿ ಪ್ರಮಾಣಪತ್ರವನ್ನು ಪಡೆದು, ಖಾಸಗಿ ವೈದ್ಯಕೀಯ ಸಂಸ್ಥೆಯನ್ನು ಪ್ರಾರಂಭಿಸಬಹುದಾಗಿರುತ್ತದೆ. ಸದರಿ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮಕೈಗೊಳ್ಳಲು, ಕೆ.ಪಿ.ಎಂ.ಇ ಅಧಿನಿಯಮ 2007, ಸೆಕ್ಷನ್ 4. ರನ್ವಯ ನೊಂದಣಿ ಮತ್ತು ಕುಂದುಕೊರತೆ ಪ್ರಾಧಿಕಾರವಾಗಿ ಪ್ರತಿಯೊಂದು ಜಿಲ್ಲೆಯಲ್ಲಿ ಒಂದು ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು (ಸಮಿತಿಯ ಸದಸ್ಯ ಕಾರ್ಯದರ್ಶಿಗಳು) ಹಾಗೂ ಸಮಿತಿಯ ಇತರೆ ಸದಸ್ಯರಾದ ಜಿಲ್ಲಾ ಆಯುಷ್ ಅಧಿಕಾರಿ, ಭಾರತೀಯ ವೈದ್ಯಕೀಯ ಸಂಘದಿಂದ ಓರ್ವ ಸದಸ್ಯರು ಮತ್ತು ಓರ್ವ ಮಹಿಳಾ ಪ್ರತಿನಿಧಿಯನ್ನೊಳಗೊಂಡಿರುತ್ತದೆಎಂದರು. ಜನವರಿ 2021 ರಿಂದ ಇಲ್ಲಿಯವರೆಗೆ ಕೋಲಾರ ಜಿಲ್ಲೆಯಲ್ಲಿ 134 ನಕಲಿ ವೈದ್ಯರ ಕ್ಲಿನಿಕ್‌ಗಳನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ 16 ಕ್ಲಿನಿಕ್‌ಗಳನ್ನು ಸೀಜ್ ಮಾಡಲಾಗಿದೆ, 8 ಪಿ. ಸಿ .ಆರ್ ಪ್ರಕರಣಗಳು ದಾಖಲಾಗಿವೆ, 1 ಪ್ರಕರಣವು ಎಫ್. ಐ.ಆರ್ ಆಗಿದೆ, 7 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ ಮತ್ತು ಈವರೆಗೆ 102 ಕ್ಲಿನಿಕ್‌ಗಳನ್ನು ಮುಚ್ಚಿಸಿ ಕ್ರಮಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ನಾಡೋಜ ದಿ.ಎಸ್.ನಿಜಲಿಂಗಪ್ಪ ಅವರ ನಿವಾಸದ ಕೀಯನ್ನು ಸೋಮವಾರ ನಿಜಲಿಂಗಪ್ಪ ಸ್ಮಾರಕ ಟ್ರಸ್ಟಿ ಕೆಇಬಿ ಷಣ್ಮುಖಪ್ಪ ಅವರು ಜಿಲ್ಲಾಡಳಿತಕ್ಕೆ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು ರೂ.75ಲಕ್ಷಕ್ಕೂ ಅಧಿಕ ಮೊತ್ತ ಸಂಗ್ರಹವಾಗಿದೆ. ತಾಲೂಕಿನ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಮಧ್ಯ ಕರ್ನಾಟಕದ ಏಕೈಕ ರೈತರ ಜೀವನಾಡಿ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ ಮಂಗಳವಾರ 128.95 ಅಡಿಗೆ ಏರಿಕೆಯಾಗಿದೆ. ವಾಣಿ ವಿಲಾಸ ಸಾಗರ ಜಲಾಶಯಕ್ಕೆ…
Sign in to your account
";
