ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿರವರ ಹುಟ್ಟುಹಬ್ಬದ ಅಂಗವಾಗಿ ಜಾನುಕೊಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಮಕ್ಕಳಿಗೆ ನೋಟ್‌ಬುಕ್, ಪೆನ್ ಹಾಗೂ ಸಿಹಿ ವಿತರಿಸಲಾಯಿತು. ಮಕ್ಕಳಿಗೆ ನೋಟ್‌ಬುಕ್‌ಗಳನ್ನು ವಿತರಿಸಿ ಮಾತನಾಡಿದ ಜಿಲ್ಲಾ ಯುವ…
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಇಟ್ಟು ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ಮೂರು ಪ್ರತ್ಯೇಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರೀಯ ಪಕ್ಷಗಳ ಭರಾಟೆಯಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಬಂದು ಹಾಗೇ ಕಣ್ಮರೆಯಾಗಿವೆ.ಈನಡುವೆ ಜೆಡಿಎಸ್ ಪಕ್ಷ 25…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) 2025-2028ನೇ ಸಾಲಿನ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಅವರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ. ಸಂಬಂಧಪಟ್ಟ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ನಾಗಪುರ ದೀಕ್ಷಾಭೂಮಿಯಲ್ಲಿ ನಡೆಯುವ ದಮ್ಮ ಪ್ರವರ್ತನ ದಿನ ಕಾರ್ಯಕ್ರಮಕ್ಕೆ ತೆರಳುವ ಯಾತ್ರಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವ ಅರ್ಜಿ ಸಲ್ಲಿಕೆಗೆ ಸೆ.5 ಕಡೆಯ ದಿನವಾಗಿದೆ.…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಅಧಿಕಾರ ದರ್ಪದ ಅಮಲಿನಿಂದ ಕೊಬ್ಬಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ನದಾತನ ಮೇಲೆ ಬರೆಯ ಬರೆ ಎಳೆಯುತ್ತಿದೆ ಎಂದು ಕೇಂದ್ರ ಸರ್ಕಾರದ ಗಣಿ ಮತ್ತು…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ಪ್ರತಿವರ್ಷದಂತೆ ಈ ವರ್ಷವೂ ಮಧ್ಯ ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ಪ್ರಸಿದ್ದ ಜಾತ್ರೆಗಳಲ್ಲಿ ಒಂದಾದ ತಾಲ್ಲೂಕಿನ ತಳಕು ಹೋಬಳಿಯ ಗೌರಸಮುದ್ರ ಮಾರಮ್ಮದೇವಿ ಜಾತ್ರೆ ಲಕ್ಷಾಂತರ…
ಚಂದ್ರವಳ್ಳಿ ನ್ಯೂಸ್, ತುಮಕೂರು: ಸರ್ಕಾರಿ ಇಂಜಿನಿಯರಿಂಗ್/ಪಾಲಿಟೆಕ್ನಿಕ್ ಸಂಸ್ಥೆಗಳಲ್ಲಿ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಕೌನ್ಸಲಿಂಗ್ ಮೂಲಕ ಆಯ್ಕೆ ಮಾಡಲು ಅರ್ಹ ಉಪನ್ಯಾಸಕರಿಂದ ಆನ್‌ಲೈನ್ ಮೂಲಕ ಅರ್ಜಿ…
ಚಂದ್ರವಳ್ಳಿ ನ್ಯೂಸ್, ತುಮಕೂರು: ಜಿಲ್ಲೆಯಲ್ಲಿ ೨೦೨೪-೨೫ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪಗಳಾದ ಪ್ರವಾಹ, ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿ ಪರಿಹಾರಕ್ಕೆ ಸಂಬಂಧಿಸಿದಂತೆ ಬೆಳೆ ಹಾನಿಯಾದ ರೈತರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸೆ. 8 ರಂದು ನಗರದ ಅನುಭವ ಮಂಟಪದಲ್ಲಿ ಪತ್ರಿಕಾ ವಿತರಕರ 4ನೇ ರಾಜ್ಯ ಮಟ್ಟದ ಸಮ್ಮೇಳನವನ್ನು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ,…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಪ್ರೊ.ಜಿ.ಎಂ.ಶ್ರೀನಿವಾಸಯ್ಯನವರು ನಮ್ಮನ್ನು ಅಗಲಿದ್ದಾರೆ. ತುಮಕೂರು ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ನಾನು ಐಚ್ಛಿಕ ಆಂಗ್ಲ ಸಾಹಿತ್ಯದಲ್ಲಿ ಬಿಎ ಪದವಿ ವ್ಯಾಸಂಗ ಮಾಡುತ್ತಿದ್ದ ಅವಧಿಯಲ್ಲಿ…
ಎಂ.ಎಲ್.ಗಿರಿಧರ, ಮಲ್ಲಪ್ಪನಹಳ್ಳಿ. ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಬೃಹತ್ ನೀರಾವರಿ ಯೋಜನೆಗಳಾದ ಭದ್ರಾ ಮೇಲ್ದಂಡೆ, ಎತ್ತಿನಹೊಳೆ ಸೇರಿದಂತೆ ಎಲ್ಲ ಯೋಜನೆಗಳಿಂದ ಧರ್ಮಪುರ ಹೋಬಳಿ ವಂಚಿತವಾಗಿದೆ. ಇದರಿಂದಾಗಿ ಧರ್ಮಪುರ ಕೆರೆ…
Sign in to your account
";
