ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ತೆರಿಗೆ ಹೆಚ್ಚಿಸಿ ಜನಸಾಮಾನ್ಯರನ್ನು ನಿತ್ಯ ಹಗಲು ದರೋಡೆ ಮಾಡುತ್ತಿರುವ "ಪಿಕ್ ಪಾಕೆಟ್ ಕಾಂಗ್ರೆಸ್‌ಸರ್ಕಾರ"ದ ವಿರುದ್ಧ ಜೆಡಿಎಸ್ ಪಕ್ಷದ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಪಂ, ತಾಪಂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್ ಸಜ್ಜಾಗುತ್ತಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ದಾವಣಗೆರೆ-ಚಿತ್ರದುರ್ಗ ನಡುವಿನ ನೇರ ರೈಲ್ವೇ ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ ಖಾಸಗಿ ಗುರುಕುಲ ಶಾಲೆಯ ವಸತಿ ನಿಲಯದಲ್ಲಿ ನಡೆದ ಭೀಕರ ಘಟನೆಯೊಂದು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ನೂತನ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡ ನಿರ್ಮಾಣಕ್ಕೆ ತೋಟಗಾರಿಕೆ ಇಲಾಖೆಯ 6.30 ಎಕರೆ ಭೂಮಿಯನ್ನು ನೀಡಲು…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ಬಿಜೆಪಿ ನಾಯಕ, ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಬಳ್ಳಾರಿಯಲ್ಲಿನ ಜನಾರ್ದನರೆಡ್ಡಿ ಅವರ ಮನೆ ಬೀದಿಯಲ್ಲಿ ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಘರ್ಷಣೆ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳ್ಳಾರಿಯಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಬಳಿ ಬ್ಯಾನರ್ ಕಟ್ಟುವ ವೇಳೆ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ತಾಲೂಕು ಕಸವನಹಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ಅಮೆರಿಕಾದ ಅಟ್ಲಾಟದಲ್ಲಿ ನೆಲೆಸಿರುವ ಕನ್ನಡಿಗ ಶ್ರೀನಾಥ್ ರಂಗಸ್ವಾಮಿ ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಇವತ್ತು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿಯವರ ಮನೆಯ ಮುಂಭಾಗದಲ್ಲಿ ನಡೆದ ದುಷ್ಕೃತ್ಯ ಆಘಾತ ಉಂಟುಮಾಡಿದೆ. ಈ ದುರ್ಘಟನೆ ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ಪ್ರಾಯೋಜಿಸಿರುವ ಸಂಚಿನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಬೆಂಗಳೂರು ನಗರ ಘಟಕದ ಅಧ್ಯಕ್ಷ ರಮೇಶ್ ಗೌಡ ಅವರು ಶಾಲಾ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಎದುರು ನಡೆದಿರುವ ಕಲ್ಲು ತೂರಾಟ ಘಟನೆ ಕಾಂಗ್ರೆಸ್‌ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ರಂಗವು ಅತ್ಯಂತ ಶ್ರೇಷ್ಠ ಅಂಗವಾಗಿದ್ದು, ಆ ಕಾರಣಕ್ಕಾಗಿ ಎಲ್ಲಾ ಕ್ಷೇತ್ರಗಳಿಗೂ ಪತ್ರಕರ್ತರು ಸಮಾಜಕ್ಕೆ ಮಾದರಿಯಾಗಬೇಕೆಂದು ವಿಧಾನಪರಿಷತ್ ಸಭಾಪತಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಒಳ ಮೀಸಲಾತಿಯನ್ನು ಜಾರಿಗೊಳಿಸದೆ ಗೊಂದಲ ಸೃಷ್ಟಿಸುತ್ತಿದೆ ಎಂದು ಸ್ವಾಭಿಮಾನಿ ಮಾದಿಗ ಮಹಾಸಭಾದ ಮೋಹನ್‌ಕುಮಾರ್ ಜಿ.ಎಚ್.ದೂರಿದರು. ಪತ್ರಕರ್ತರ…
Sign in to your account
";
