ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸಕಾಲಕ್ಕೆ ವೇತನ ನೀಡದ ರಾಜ್ಯ ಕಾಂಗ್ರೆಸ್ ಸರ್ಕಾರದ ಅಮಾನವೀಯ ವ್ಯವಸ್ಥೆಗೆ ಬೇಸತ್ತು ನೇಣಿಗೆ ಶರಣಾಗಿದ್ದ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಗ್ರಂಥಪಾಲಕಿ ಭಾಗ್ಯವತಿ ವಿಶ್ವೇಶ್ವರಯ್ಯ ಅಗ್ಗಿಮಠ ಅವರ ಹೃದಯವಿದ್ರಾವಕ ಘಟನೆ ಹಸಿಯಾಗಿರುವಾಗಲೇ ವೇತನವನ್ನೇ ನಂಬಿ ಬದುಕು ಕಟ್ಟಿಕೊಂಡಿರುವ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳ ಬಹುಜನರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ: ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ನಾಲ್ಕು ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಂಚರಿಸುವ ಬಸ್‌ಗಳು ಬೈಪಾಸ್‌ನಲ್ಲಿ ಹೋಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಮುಖ್ಯ ಅಧೀಕ್ಷಕರನ್ನು ಜಿಲ್ಲಾ ಸಂಘದಿಂದ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಪತ್ರಿಕಾ ವಿತರಕರೇ ಪತ್ರಿಕೋದ್ಯಮ ನರಮಂಡಲ ಎಂದು ಕೆ.ವಿ.ಪ್ರಭಾಕರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟವು ಆಯೋಜಿಸಿದ್ದ ಪತ್ರಿಕಾ ವಿತರಕರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಪತ್ರಿಕಾ ವಿತರಕರದು ಅತ್ಯಂತ ಶ್ರೇಷ್ಟವಾದ ಕೆಲಸ. ರಾಜ್ಯ, ದೇಶ, ವಿಶ್ವದ ಮೂಲೆಯಲ್ಲಿ ಆಗಿರುವ ಪ್ರಮಖ ಘಟನಾವಳಿಗಳನ್ನು ಸೂರ್ಯ ಹುಟ್ಟುವುದಕ್ಕೂ ಮೊದಲು ಓದುಗನ ಮನೆಯಂಗಳಕ್ಕೆ…
ಎಂ.ಎಲ್.ಗಿರಿಧರ, ಮಲ್ಲಪ್ಪನಹಳ್ಳಿ. ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಸರ್ಕಾರಿ ಪ್ರಾಥಮಿಕ ಆರೋಗ್ಯ ಉಪ ಕೇಂದ್ರ ಪಾಳು ಬಿದ್ದು ಹಾಳು ಕೊಂಪೆಯಾಗಿದೆ. ಕಟ್ಟಡವಿಲ್ಲ, ವೈದ್ಯರು, ನರ್ಸ್ ಉಳಿದುಕೊಳ್ಳಲು ವಸತಿ ಗೃಹವಿಲ್ಲ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ಸೆ. 08 ರಂದು ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿದ್ದಾರೆ. ಕೆ.ವಿ. ಪ್ರಭಾಕರ್ ಅವರು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ನಾಲ್ಕು ಬೆಳೆಗಳನ್ನು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ…
ಚಂದ್ರವಳ್ಳಿ ನ್ಯೂಸ್, ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಇಂದು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ ಯೋಜನೆಗಳಿಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ…
ಶಿವಮೊಗ್ಗ : ಚಿತ್ರದುರ್ಗದಲ್ಲಿ ಸೆ.೮ರಂದು ಪತ್ರಿಕಾ ವಿತರಕರ 8ನೇ ರಾಜ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷರಾದ ಮಾಲತೇಶ್ ಎನ್.ತಿಳಿಸಿದರು. ಅವರು…
Sign in to your account
";
