ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮಾಜಿ ಸಿಎಂ ಕಡಿದಾಳು ಮಂಜಪ್ಪ ಗೌಡ ಅಂದು ತಿರಸ್ಕರಿಸಿದ ಪ್ಯಾಲೇಸ್ ಗ್ರೌಂಡಿನ ಆ ಒಂದು ಎಕರೆ ಭೂಮಿ ಬೆಲೆ ನೂರಾರು ಕೋಟಿ. ಮಾರ್ಚ್-12 ರಂದು ಅವರ ಜನುಮ ದಿನದ ಪ್ರಯುಕ್ತ ಈ ಲೇಖನ. ಮುಖ್ಯಮಂತ್ರಿಯಂತಹ ರಾಜ್ಯದ ಅತ್ಯುನ್ನತ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಹಾಗೂ ಕನ್ನಡ ಜಾಗೃತಿ ವೇದಿಕೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಳ್ಳಕೆರೆ ಕ್ಷೇತ್ರದಲ್ಲಿ ಚಳ್ಳಕೆರೆ ನಗರದ ಯುಜಿಡಿ ಕಾಮಗಾರಿಗೆ ಅನುದಾನ ಒದಗಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ…
ಚಂದ್ರವಳ್ಳಿನ್ಯೂಸ್ ಹೊಸದುರ್ಗ: ರಾಜಕೀಯ ಬೇರೆ, ಸಾಂಸಾರಿಕ ಜೀವನವೇ ಬೇರೆ ಆದರೆ ಇಲ್ಲೊಬ್ಬ ಮಹಿಳೆ ಗ್ರಾಮ ಪಂಚಾಯಿತಿ ಸದಸ್ಯೆಯಾಗಿದ್ದುಕೊಂಡು ಸಪ್ತಪದಿ ತುಳಿದು…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ಇತ್ತೀಚಿನ ದಿನಗಳಲ್ಲಿ ರೈತರು ತಮ್ಮ ಬೆಳೆಗಳಿಗೆ ಯೂರಿಯ ಗೊಬ್ಬರವನ್ನು ಸಿಂಪಡಿಸಬೇಕೆಂಬ ಮಹದಾಸೆಯಿಂದ ಎಲ್ಲೆಡೆ ಸರಥಿಸಾಲಿನಲ್ಲಿ ನಿಂತು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ದೇಶದ ಹಿರಿಯ ಗಗನಯಾತ್ರಿ ಮತ್ತು ಕ್ರಯೋಜೆನಿಕ್ ಎಂಜಿನ್ ತಜ್ಞ ವಿ.ನಾರಾಯಣನ್ ಇಸ್ರೋದ ನೂತನ ಮುಖ್ಯಸ್ಥರಾಗಲಿದ್ದಾರೆ. ಹಾಲಿ ಮುಖ್ಯಸ್ಥ ಎಸ್.ಸೋಮನಾಥ್ ಎರಡು ವರ್ಷಗಳ ಅಧಿಕಾರಾವಧಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 2025ರ ಮಾರ್ಚ್1 ರಿಂದ 8ರ ವರೆಗೆ 9 ಕೋಟಿ ವೆಚ್ಚದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ʼಸರ್ವ ಜನಾಂಗದ ಶಾಂತಿಯ ತೋಟʼ ಥೀಮ್‌ನಡಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಆಫ್ಘನ್ ಮಹಿಳೆ ಮತ್ತು ವಿಶ್ವದ ನಾಗರಿಕ ಸಮಾಜ........ ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತದ ಬಗ್ಗೆ, ಮುಖ್ಯವಾಗಿ ಮಹಿಳೆಯರ ಮೇಲಿನ ಅತ್ಯಂತ ಅಮಾನವೀಯ ದೌರ್ಜನ್ಯದ ಬಗ್ಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ದಕ್ಷಿಣ ಭಾರತದ ಖ್ಯಾತ ಚಲನಚಿತ್ರ ನಾಯಕ ನಟರಾದ ಅರ್ಜುನ್ ಸರ್ಜಾ ಅವರಿಗೆ ಡಾಕ್ಟರೇಟ್ ಪ್ರಶಸ್ತಿ ನೀಡಿರುವ ಡಾ.ಎಂಜಿಆರ್ ಎಜುಕೇಷನ್ ರಿಸರ್ಚ್ ಇನ್ಸ್ಟಿಟ್ಯೂಟ್ ಸರ್ವಿಸ್.…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಮೋದಿ ಅವರ ಅಚ್ಚೇದಿನದಲ್ಲಿ ಭಾರತದ ವಿದೇಶಿ ಸಾಲ 711.8 ಶತಕೋಟಿ ಡಾಲರ್‌ಗೆ ಏರಿಕೆಯಾಗಿದೆ! ಎಂದು ಕಾಂಗ್ರೆಸ್ ವಾಗ್ದಾಳಿ ಮಾಡಿದೆ. ಈ ಸಾಲದ ಮಟ್ಟವು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕುವೆಂಪು...ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕುವೆಂಪು - ಕನ್ನಡ ಭಾಷೆ..( ಭಾಗ- 1 ) ಕನ್ನಡ ಸಾಹಿತ್ಯ ಲೋಕದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ನ್ಯೂಯಾರ್ಕ್‌ನಲ್ಲಿ ನಡೆದ ಫಿಡೆ ಮಹಿಳಾ ವಿಶ್ವ ರ‍್ಯಾಪಿಡ್‌ಚೆಸ್ ಚಾಂಪಿಯನ್‍ಶಿಪ್‌ರಲ್ಲಿ ಇಂಡೋನೇಷ್ಯಾದ ಐರಿನ್ ಸುಕಂದರ್ ಅವರನ್ನು ಮಣಿಸುವ ಮೂಲಕ ಮಹಿಳಾ ವಿಶ್ವ ರ‍್ಯಾಪಿಡ್ ಚೆಸ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ಹಮಾಸ್‌ಬಂಡುಕೋರರು ಸರ್ಕಾರ ನಡೆಸುತ್ತಿದ್ದಾರೆಯೇ ಎನ್ನುವ ಅನುಮಾನ ಬಲಗೊಳ್ಳುತ್ತಿದೆ ಎಂದು ಬಿಜೆಪಿ ಸಂಶಯ ವ್ಯಕ್ತಪಡಿಸಿದೆ. ವಿಪಕ್ಷಗಳ ಜನಪ್ರತಿನಿಧಿ, ನಾಯಕರ ಮೇಲೆ ಸಾಲು ಸಾಲು…
Sign in to your account