ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸಿಂಧೂರ-2 ದಾಳಿಗೆ ಪತರಗುಟ್ಟುತ್ತಿರುವ ಪಾಕಿಸ್ತಾನ. ಭಾರತದ ನಾಗರೀಕರ ಮೇಲೆ ದಾಳಿ ಮಾಡಿದ ಪಾಕಿಗಳಿಗೆ ಭಾರತೀಯ ಸೇನೆ ತಕ್ಕ ಉತ್ತರ ನೀಡುತ್ತಿದ್ದು ಪಾಕಿಸ್ತಾನದ ಏರ್‌ಡಿಫೆನ್ಸ್‌ಸಂಪೂರ್ಣ ಚಿಂದಿಯಾಗಿದೆ ಎಂದು ಬಿಜೆಪಿ ತಿಳಿಸಿದೆ. ಭಾರತದ ಡ್ರೋಣ್‌ಸಾಮರ್ಥ್ಯಕ್ಕೆ ಪಾಕಿಸ್ತಾನದ ಲಾಹೋರ್, ರಾವಲ್ಪಿಂಡಿಯಂತಹ ಪ್ರಮುಖ…
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಇಟ್ಟು ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ಮೂರು ಪ್ರತ್ಯೇಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಷ್ಟ್ರೀಯ ಪಕ್ಷಗಳ ಭರಾಟೆಯಲ್ಲಿ ಅನೇಕ ಪ್ರಾದೇಶಿಕ ಪಕ್ಷಗಳು ಬಂದು ಹಾಗೇ ಕಣ್ಮರೆಯಾಗಿವೆ.ಈನಡುವೆ ಜೆಡಿಎಸ್ ಪಕ್ಷ 25…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ. ಸಂಬಂಧಪಟ್ಟ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: “ಅವಳು ಬಿಟ್ಟು ಕೆಟ್ಟವಳಾ? ಪ್ರೀತಿಸಿ ಕೆಟ್ಟವಳಾ?” ಅವಳು ತನ್ನ ಬದುಕನ್ನ ತಾನೇ ಇಷ್ಟಪಟ್ಟ ರೀತಿಯಲ್ಲಿ ನಿಧಾನ……
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಜನಸಂಖ್ಯೆ ಮಾನದಂಡವೊಂದರ ಆಧಾರದಲ್ಲಿ ಲೋಕಸಭಾ ಕ್ಷೇತ್ರ ಪುನರ್ ವಿಂಗಡಣೆ ಮಾಡುವುದಾದರೆ, 1971ರ ಜನಗಣತಿ ಆಧಾರದಲ್ಲಿ ಮಾಡಬೇಕು. ಒಕ್ಕೂಟ ವ್ಯವಸ್ಥೆಗೆ ಮಾರಕವಾದ ಕೇಂದ್ರದ ನಡೆಯನ್ನು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಕೃಷಿ ವಿಶ್ವವಿದ್ಯಾಲಯಗಳ ವಿಧೇಯಕ-2025ರ ಕುರಿತ ಚರ್ಚೆಯಲ್ಲಿ, ವಿಧಾನ ಪರಿಷತ್‌ಸದಸ್ಯರಾದ ಎಸ್.ಎಲ್ ಭೋಜೇಗೌಡ ಅವರು ಮಾತನಾಡಿದರು. ಪೌಷ್ಠಿಕಾಂಶಯುಕ್ತ ಆಹಾರ ಧಾನ್ಯವಾದ ರಾಗಿಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ನೀಡುತ್ತಿದ್ದ ಆರೋಪದ ಮೇಲೆ ನಗರದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೌಕರನನ್ನು ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಬಂಧಿಸಿ…
ಡಿಸಿಎಂ ಡಿಕೆಶಿ, ಗೃಹ ಸಚಿವ ಪರಮೇಶ್ವರ್ ಮಧ್ಯ ತೀವ್ರ ಪೈಪೋಟಿ ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಮೂರು ಸ್ಥಳಗಳನ್ನು ಗುರುತಿಸಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: "ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು ಶುದ್ದವಾಗಿದ್ದರೆ ಜ್ಞಾನ ಅಲ್ಲಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 20 ತಿಂಗಳಲ್ಲಿ ಭಾರತದ ರಫ್ತು ವಲಯ ಗಂಭೀರ ಕುಸಿತ ಅನುಭವಿಸಿದ್ದು, 10.9% ರಷ್ಟು ತೀವ್ರ ಇಳಿಮುಖವಾಗಿದೆ ಎಂದು ಕಾಂಗ್ರೆಸ್ ಪಕ್ಷವು ಕೇಂದ್ರ ಸರ್ಕಾರದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ಅವರ ವಿರುದ್ಧ ಅಭ್ಯರ್ಥಿ ಹಾಕಿದ್ದು ಕಾಂಗ್ರೆಸ್. ಅಂಬೇಡ್ಕರ್ ಅವರ ಸೋಲಿಗೆ ಎಲ್ಲ ಬಗೆಯ ತಂತ್ರಗಾರಿಕೆಯನ್ನು ಹೆಣೆದಿದ್ದು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : ಎಂ ಸ್ಯಾಂಡ್ ಬಳಸಿ ವಿಶ್ವದಲ್ಲಿಯೇ ಅತಿ ದೊಡ್ಡದಾದ ಆಂಜನೇಯಸ್ವಾಮಿಯ ರೇಖಾ ಚಿತ್ರ ಬಿಡಿಸಿರುವುದು ನೋಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ಗೆ ಸೇರ್ಪಡೆಯಾಗಿದ್ದು,…
Sign in to your account
";
