ಚಂದ್ರವಳ್ಳಿ ನ್ಯೂಸ್, ನವದೆಹಲಿ: ಭಾರತದಲ್ಲಿ ಕಾರುಗಳನ್ನು ಉತ್ಪಾದಿಸಲು ಟೆಸ್ಲಾ ಆಸಕ್ತಿ ಹೊಂದಿಲ್ಲ. ಆದರೆ ದೇಶದಲ್ಲಿ ಶೋ ರೂಂಗಳನ್ನು ಆರಂಭಿಸಲು ಜಾಗತಿಕ ವಿದ್ಯುತ್ ಚಾಲಿತ ವಾಹನ ದೈತ್ಯ ಟೆಸ್ಲಾ ಕಂಪನಿ ಉತ್ಸುಕವಾಗಿದೆ ಎಂದು ಕೇಂದ್ರ ಭಾರೀ ಕೈಗಾರಿಕಾ ಸಚಿವ ಹೆಚ್ ಡಿ ಕುಮಾರಸ್ವಾಮಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಪಂ, ತಾಪಂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್ ಸಜ್ಜಾಗುತ್ತಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ ಖಾಸಗಿ ಗುರುಕುಲ ಶಾಲೆಯ ವಸತಿ ನಿಲಯದಲ್ಲಿ ನಡೆದ ಭೀಕರ ಘಟನೆಯೊಂದು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ದಾವಣಗೆರೆ-ಚಿತ್ರದುರ್ಗ ನಡುವಿನ ನೇರ ರೈಲ್ವೇ ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ…
ಹೆಚ್.ಸಿ ಗಿರೀಶ್, ಹರಿಯಬ್ಬೆ. ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸತತ ಪರಿಶ್ರಮ, ಶದ್ಧೆ ಇದ್ದರೆ ಯಾವುದೇ ಕಠಿಣ ಸಾಧನೆ ಮಾಡಬಹುದು ಎನ್ನುವುದನ್ನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಯುದ್ಧ......, ಯುದ್ಧವೆಂದರೆ, ಎದುರಿಗಿರುವವರನ್ನು ನಮ್ಮ ಶತ್ರುಗಳೆಂದು ಭಾವಿಸಿ ಹೊಡೆಯುವುದು, ಗಾಯಗೊಳಿಸುವುದು, ಶರಣಾಗಿಸುವುದು, ಕೊಲ್ಲುವುದು, ಆ ಜಾಗವನ್ನು ಆಕ್ರಮಿಸುವುದು, ವಶಪಡಿಸಿಕೊಳ್ಳುವುದು..... ಯುದ್ಧವೆಂದರೆ, ನಮ್ಮ ಪ್ರತಿಸ್ಪರ್ಧಿಯೂ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಊಹೆಗೂ ಮೀರಿದ ಮಾನವ ಇತಿಹಾಸ ಮತ್ತು ಭವಿಷ್ಯ. ವರ್ತಮಾನದ ನಾವು ಅದೃಷ್ಟಶಾಲಿಗಳಲ್ಲವೇ.. ಪ್ರಾಣಿಗಳಿಗೂ ದಯಾ ಸಂಘಗಳು ಪ್ರಬಲವಾಗಿರುವ ಈ ಸಂಧರ್ಭದಲ್ಲಿ ಮನುಷ್ಯನೂ ಮಾರಾಟವಾಗುತ್ತಿದ್ದ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕೇಂದ್ರ ಸರ್ಕಾರದ ಗೃಹ ಇಲಾಖೆಯ ಸೂಚನೆಯಂತೆ ರಾಜ್ಯದಲ್ಲಿ ನೆಲೆಸಿರುವ ಪಾಕ್‌ಪ್ರಜೆಗಳನ್ನು ಪತ್ತೆಹಚ್ಚಿ ಹೊರ ಹಾಕಲು ಕರ್ನಾಟಕ ಕಾಂಗ್ರೆಸ್ ಸರ್ಕಾರ, ಗೃಹ ಸಚಿವರಾದ ಪರಮೇಶ್ವರ್‌ಅವರು,…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್‌ಅವರ ಬಗ್ಗೆ ಬೇಕಾಬಿಟ್ಟಿಯಾಗಿ ನಾಲಿಗೆ ಹರಿಬಿಟ್ಟಿದ್ದ ಅಪ್ರಬುದ್ಧ ರಾಹುಲ್ ಗಾಂಧಿ ಅವರಿಗೆ ಸುಪ್ರೀಂಕೋರ್ಟ್‌ಸರಿಯಾಗಿ ಛೀಮಾರಿ ಹಾಕಿದೆ ಎಂದು ಬಿಜೆಪಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಭಾರತವನ್ನು ತಲ್ಲಣಗೊಳಿಸಲು ಯತ್ನಿಸಿದ ಹಿಂಡನ್‌ಬರ್ಗ್‌ಜೊತೆ ಕಾಂಗ್ರೆಸ್‌ಕೈ ಜೋಡಿಸಿತ್ತು ಎಂಬುದಕ್ಕೆ ಈಗ ಮತ್ತೊಂದು ಸಾಕ್ಷಿ ಲಭಿಸಿದೆ ಎಂದು ಬಿಜೆಪಿ ತಿಳಿಸಿದೆ. ಹಿಂಡನ್‌ಬರ್ಗ್‌ವರದಿಯನ್ನು ಹಿಡಿದುಕೊಂಡು ಸಂಸತ್‌ಕಲಾಪವನ್ನು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಭಯೋತ್ಪಾದಕರ ತಯಾರಿಕಾ ಕೇಂದ್ರವಾಗಿರುವ ಪಾಕಿಸ್ತಾನಕ್ಕೆ ಭಾರತ ಅದರದ್ದೆ ಭಾಷೆಯಲ್ಲಿ ಉತ್ತರ ಕೊಡಲು ಸನ್ನದ್ಧವಾಗಿದೆ. ಹಲವಾರು ಕಠಿಣ ಎಚ್ಚರಿಕೆಗಳ ನಡುವೆಯೂ ಪಾಕಿಸ್ತಾನ ತನ್ನ ನರಿ…
ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ: ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರು ನಡೆದ ಪೈಶಾಚಿಕ ದಾಳಿಯು ಕಣಿವೆ ರಾಜ್ಯದಲ್ಲಿ ಇನ್ನೂ ಅಡಗಿರುವ ಕ್ರೂರತ್ವದ ನೆರಳಿನ ಮತ್ತು ದ್ವೇಷದ ಹೇಯ ದುಃಸ್ವಪ್ನವಾಗಿದೆ ಎಂದು…
Sign in to your account
";
