ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನಸಂಖ್ಯೆ 2050ರ ವೇಳೆಗೆ 3 ಕೋಟಿ ಮೀರಲಿದೆ. ಇಷ್ಟು ಜನಸಂಖ್ಯೆಗೆ ಕುಡಿಯುವ ನೀರು ಸಿಗದೆ ಅಭಾವ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಕುಡಿಯುವ ನೀರಿನ ಮೂಲವಾಗಿರುವ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಅಗತ್ಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳ ಬಹುಜನರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಯುವ ಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಆವರಣದಲ್ಲಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ನಿರ್ದೇಶಕರಾಗಿ ಹಲಗಲದ್ದಿ ಆರ್.ರಮೇಶ್, ಮಲ್ಲಪ್ಪನಹಳ್ಳಿ ಎಂ.ಎನ್.ಹೇಮಂತ್ ಕುಮಾರ್ ಮತ್ತು ಈ.ಶಿವಕುಮಾರ್…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ: ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ನಾಲ್ಕು ಮಂದಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ…
ಚಂದ್ರವಳ್ಳಿ ನ್ಯೂಸ್, ಮುಂಬೈ: ಭಾರತದ ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ನಿಧನದ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿ ಹರಿದಾಡಿದೆ. ವಿವಿಧ ರಾಜಕೀಯ ಪಕ್ಷಗಳ ರಾಜಕಾರಣಿಗಳು,…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು ಕಾಫಿ........ಅಂತರರಾಷ್ಟ್ರೀಯ ಕಾಫಿ ದಿನ ಅಕ್ಟೋಬರ್ 1... ಬೆಳಗಿನ ಘಮ ಘಮ ಪರಿಮಳದ ಬಿಸಿ ಬಿಸಿ ಟೀ ಅಥವಾ ಕಾಫಿಯೊಂದಿಗೆ ದಿನ ಪ್ರಾರಂಭಿಸುವುದು ಬಹಳಷ್ಟು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ರಾಜಧಾನಿ ಸೇರಿದಂತೆ ರಾಜ್ಯದ ಹಲವು ಆಯಕಟ್ಟಿನ ಪ್ರದೇಶಗಳು ವಲಸಿಗರ ರಾಜಧಾನಿಯಾಗಿ ಮಾರ್ಪಟ್ಟಿದೆ. ಭಯೋತ್ಪಾದಕರು, ಸಮಾಜಘಾತುಕ ಶಕ್ತಿಗಳು, ಪಾಕಿಸ್ತಾನಿಗಳು, ಬಾಂಗ್ಲಾ ದೇಶಿಯರು ಹೆಚ್ಚಿನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಗಾಂಧಿ......ಗುಜರಾತಿನ ಪೋರಬಂದರ್ ನ ಸಾಮಾನ್ಯ ಶಿಶು, ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿ, ಇಂಗ್ಲೇಂಡಿನಲ್ಲಿ ಕಾನೂನು ಶಿಕ್ಷಣ ಪಡೆಯಲು ಹೊರಟ ಕನಸುಗಣ್ಣಿನ ಯುವಕ,…
ಚಂದ್ರವಳ್ಳಿ ನ್ಯೂಸ್, ನವದೆಹಲಿ: ಹಿಂದಿ ಸಿನಿಮಾ ರಂಗದ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ, ದೇಶದ ಸಿನಿಮಾ ರಂಗದಲ್ಲಿ ನೀಡಲಾಗುವ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು ತ್ರಿಭಾಷಾ ಸೂತ್ರ ಎಷ್ಟು ಸರಿ........ ಕನ್ನಡ : ರಾಜ್ಯ ಭಾಷೆ....ಹಿಂದಿ : ರಾಷ್ಟ್ರ ಭಾಷೆ....ಇಂಗ್ಲೀಷ್ : ಅಂತರರಾಷ್ಟ್ರೀಯ ಭಾಷೆ..... ಈ ಭಾಷಾ ಸೂತ್ರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಯುದ್ಧ ಬೇಕೆ ಯುದ್ಧ..... ನಗು ಅಥವಾ ದು:ಖ... ಮನೆ ಅಥವಾ ಸ್ಮಶಾನ.... ಹೂವು ಅಥವಾ ಬಂದೂಕು... ಶಾಂತಿ ಅಥವಾ ಸರ್ವನಾಶ..... ನಮ್ಮ ಆಯ್ಕೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಮಾಲ್ಡಿವ್ಸಿನಲ್ಲಿ ನಡೆದ ಜಾಗತಿಕ ಸಾಧಕರ ಸಮಾವೇಶದಲ್ಲಿ ಕರ್ನಾಟಕ ಸ್ಟೇಟ್ ರೋಡ್ ರೆಗ್ಯುಲೇಟರಿ ಮತ್ತು ಡೆವಲಪ್ಮೆಂಟ್ ಅಥಾರಿಟಿಯ ಸಿ.ಇ.ಓ ಡಾ.ಕೃಷ್ಣಾ ರೆಡ್ಡಿ ಅವರಿಗೆ ಗ್ಲೋಬಲ್…
Sign in to your account
";
