ಚಂದ್ರವಳ್ಳಿ ನ್ಯೂಸ್, ಹೈದರಾಬಾದ್: ಅಮೆರಿಕದಲ್ಲಿ ಪೊಲೀಸ್ ಅಧಿಕಾರಿಯ ನಿರ್ಲಕ್ಷ್ಯದಿಂದ ಅಪಘಾತ ಒಂದರಲ್ಲಿ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯ ಕುಟುಂಬದವರಿಗೆ 262 ಕೋಟಿ ರೂ.ಪರಿಹಾರ ನೀಡಲು ಅಲ್ಲಿನ ಪೊಲೀಸ್ ಇಲಾಖೆ ಮುಂದಾಗಿದೆ ಎನ್ನಲಾಗಿದೆ. ಅಮೇರಿಕಾದ ಸಿಯಾಟಲ್ ಪೊಲೀಸ್ ಇಲಾಖೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಜಿಪಂ, ತಾಪಂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್ ಸಜ್ಜಾಗುತ್ತಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ದಾವಣಗೆರೆ-ಚಿತ್ರದುರ್ಗ ನಡುವಿನ ನೇರ ರೈಲ್ವೇ ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ: ನಗರದ ಹೊರವಲಯದ ತಾಳೂರು ರಸ್ತೆಯಲ್ಲಿರುವ ಖಾಸಗಿ ಗುರುಕುಲ ಶಾಲೆಯ ವಸತಿ ನಿಲಯದಲ್ಲಿ ನಡೆದ ಭೀಕರ ಘಟನೆಯೊಂದು…
ಹೆಚ್.ಸಿ ಗಿರೀಶ್, ಹರಿಯಬ್ಬೆ. ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸತತ ಪರಿಶ್ರಮ, ಶದ್ಧೆ ಇದ್ದರೆ ಯಾವುದೇ ಕಠಿಣ ಸಾಧನೆ ಮಾಡಬಹುದು ಎನ್ನುವುದನ್ನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಾಂಗ್ರೆಸ್ ಓಲೈಕೆ ರಾಜಕಾರಣವೇ ಬಾಂಗ್ಲಾದೇಶದ ಅಕ್ರಮ ವಲಸಿಗರ ಹೆಚ್ಚಳಕ್ಕೆ ಕಾರಣ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ. ಕರ್ನಾಟಕದಲ್ಲಿ 20 ಲಕ್ಷಕ್ಕೂ ಹೆಚ್ಚು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕಳೆದ 10 ವರ್ಷಗಳಲ್ಲಿ ಸ್ಟಾರ್ಟ್ಅಪ್ ಇಂಡಿಯಾ ಭಾರತದಲ್ಲಿ ನವಯುಗದ ನಾವೀನ್ಯತೆ, ಉದ್ಯಮಶೀಲತೆ ಮತ್ತು ಆರ್ಥಿಕ ಪರಿವರ್ತನೆಗೆ ನಾಂದಿ ಹಾಡಿದೆ. ಅಲ್ಲದೆ; ವಿಜ್ಞಾನ, ತಂತ್ರಜ್ಞಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬೆಂಗಳೂರು ನಗರ ಒಂದರಲ್ಲೇ ಸುಮಾರು 2 ಲಕ್ಷ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿರುವ ಶಂಕೆ! ಇದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.…
ಚಂದ್ರವಳ್ಳಿ ನ್ಯೂಸ್, ಬೋರ್ಡುವಾ: ಅಸ್ಸೋಂನ ಜನರಿಗೆ, ಸಂಸ್ಕೃತಿ, ಭೂಮಿ ಮತ್ತು ಅಸ್ತಿತ್ವಕ್ಕೆ ಬೆದರಿಕೆಯಾಗಿರುವ ಬಾಂಗ್ಲಾದೇಶದ ನುಸುಳುಕೋರರನ್ನು ಕಾಂಗ್ರೆಸ್ ಮತ ಬ್ಯಾಂಕ್ ಎಂದು ಪರಿಗಣಿಸಿದೆ ಎಂದು ಕೇಂದ್ರ ಗೃಹ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಪ್ರಧಾನಿಮಂತ್ರಿ ನರೇಂದ್ರ ಮೋದಿ ಅವರು 2025ನೇ ಸಾಲಿನ ಕೊನೆಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ದುಬೈನ ‘ಕನ್ನಡ ಪಾಠ ಶಾಲೆ’ ಬಗ್ಗೆ ಉಲ್ಲೇಖಿಸಿದ್ದಾರೆ.…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : ಸಮ ಸಮಾಜದ ನಿರ್ಮಾಣಕ್ಕಾಗಿ ದುಡಿಯುವ ಪ್ರತಿಯೊಬ್ಬರೂ ಮಾದರಿ. ಸಮಾಜದಿಂದ ನಾವೇನು ಪಡೆಯಬಹುದು ಎಂಬ ಯೋಚನೆಯೊಂದಿಗೆ ಮಾಡುವ ಸಮಾಜ ಸೇವಾಕಾರ್ಯಗಳೇ ಹೆಚ್ಚಾಗಿರುವ ಸಮಯದಲ್ಲಿ…
ಚಂದ್ರವಳ್ಳಿ ನ್ಯೂಸ್, ಶ್ರೀಹರಿಕೋಟಾ: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ LVM3M6 ಉಡ್ಡಯನ ಕೇಂದ್ರದ 2ನೇ ಲಾಂಚ್ ಪ್ಯಾಡ್‌ನಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಭಾರತವು ಹೆಚ್ಚು…
ಚಂದ್ರವಳ್ಳಿ ನ್ಯೂಸ್, ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಬರ್ಬರ ಹತ್ಯೆ ಖಂಡಿಸಿ ಹಾಗೂ ಇತರೆ ಹಿಂದುಗಳ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯ, ದಾಳಿ ಖಂಡಿಸಿ ದೆಹಲಿಯ ಬಾಂಗ್ಲಾದೇಶ…
Sign in to your account
";
