ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬೆಳೆಗಳ ಉತ್ಪಾದಕತೆ ವೃದ್ಧಿಸುವ ಸಲುವಾಗಿ ಪ್ರಧಾನಮಂತ್ರಿ ಧನ-ಧಾನ್ಯ ಯೋಜನೆ ಆರಂಭಿಸಲಾಗುವುದು. ಈ ಯೋಜನೆ 1.7 ಕೋಟಿ ರೈತರಿಗೆ ಪ್ರಯೋಜನ ನೀಡಲಿದೆ.
ರಾಜ್ಯ ಸರ್ಕಾರಗಳ ಪಾಲುದಾರಿಕೆಯೊಂದಿಗೆ ದೇಶದ 100 ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಶ್ರೀಮತಿ ನಿರ್ಮಲಾ ಸೀತಾರಾಮನ್, ಕೇಂದ್ರ ವಿತ್ತ ಸಚಿವರು.
ರೈತರು ಪಡೆಯುತ್ತಿದ್ದ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಮಿತಿ 3 ಲಕ್ಷದಿಂದ 5ಲಕ್ಷಕ್ಕೆ ಏರಿಸಿದ್ದು ಉತ್ತಮ ಬೆಳವಣಿಗೆ.
ರೈತರ ಧಾನ್ಯ ಕೃಷಿ ಯೋಜನೆ ಹಾಗೂ ಸಂಸ್ಕಾರಣೆ ಯೋಜನೆಯನ್ನು ಗ್ರಾಮ ಪಂಚಾಯತ್ ಮಟ್ಟಕ್ಕೆ ತಂದಿರುವುದು ಒಳ್ಳೆಯದು.
ಹೆಚ್ ಆರ್ ತಿಮ್ಮಯ್ಯ, ಗೌರವ ಅಧ್ಯಕ್ಷರು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ.ಜಿಲ್ಲಾ ರೈತ ಸಂಘಗಳ ಒಕ್ಕೂಟ. ಚಿತ್ರದುರ್ಗ.