ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕುವೆಂಪು ವಿಶ್ವವಿದ್ಯಾಲಯ ಜ್ಞಾನ ಸಹ್ಯಾದ್ರಿ ಶಂಕರ ಘಟ್ಟ ಕಲಾನಿಕಾಯದ, ಸಮಾಜಶಾಸ್ತ್ರ ವಿಭಾಗದ ಸಂಶೋಧಕರಾದ ವಿಮೋಚನಾ ಅವರು “Jogi woman: A Sociological Study” (ಜೋಗಿ ಮಹಿಳೆ: ಸಮಾಜಶಾಸ್ತ್ರೀಯ ಅಧ್ಯಯನ) ಎಂಬ
ವಿಷಯದ ಕುರಿತು ಸಲ್ಲಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಜ್ಞಾನ ಸಹ್ಯಾದ್ರಿ ಶಂಕರ ಘಟ್ಟ 34ನೇ ಘಟಿಕೋತ್ಸವದಲ್ಲಿ ಪಿ.ಹೆಚ್.ಡಿ. ಪದವಿ ಪ್ರದಾನ ಮಾಡಿದೆ.
ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಜ್ಞಾನ ಸಹ್ಯಾದ್ರಿ ಶಂಕರ ಘಟ್ಟ ವಿಭಾಗದ ಪ್ರಾಧ್ಯಾಪಕ ಡಾ. ಆಂಜನಪ್ಪ. ಬಿ.ಹೆಚ್. ಸ್ನಾತ್ತಕೋತ್ತರ ಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಕುವೆಂಪು ವಿಶ್ವವಿದ್ಯಾಲಯ ಜ್ಞಾನ ಸಹ್ಯಾದ್ರಿ ಶಂಕರ ಘಟ್ಟ ಅವರು ಮಾರ್ಗದರ್ಶಕರಾಗಿದ್ದರು.