ಒಕ್ಕಲಿಗ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಚಂದ್ರಶೇಖರನಾಥ ಮಹಾಸ್ವಾಮೀಜಿ ಇನ್ನಿಲ್ಲ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿರವರು ಆಗಸ್ಟ್16 ರಂದು ಶನಿವಾರ ಧೈವದೀನರಾಗಿದ್ದಾರೆ.
ಅವರ ಆತ್ಮಕ್ಕೆ ಶಾಂತಿ ಸಿಗಲಿ ಅನೇಕ ಗಣ್ಯರು
ಸಂತಾಪ ಸೂಚಿಸಿ ಶ್ರದ್ದಾಂಜಲಿ ಅರ್ಪಿಸಿದ್ದಾರೆ.
ಶ್ರೀ ಮಠದ ಸ್ಥಾಪನೆ ಮಾಡಿ ಶಿಕ್ಷಣ ಕ್ಷೇತ್ರ…. ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿರವರ ಅಂತಿಮ ದರ್ಶನವನ್ನು (ಇಂದು 16-08-2025ನೇ ಶನಿವಾರ) ಶ್ರೀಮಠದ ಆವರಣದಲ್ಲೇ ಏರ್ಪಡಿಸಲಾಗಿದೆ.

