ಚನ್ನಪಟ್ಟಣ ಕ್ಷೇತ್ರದ ಮತದಾರರಿಗೆ ಕೃತಜ್ಞತಾ ಸಮಾರಂಭ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಶನಿವಾರ ಹಮ್ಮಿಕೊಂಡಿದ್ದ ಕೃತಜ್ಞತಾ ಸಮಾರಂಭದಲ್ಲಿ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಗೂ ನಿಖಿಲ್ ಕುಮಾರಸ್ವಾಮಿ ಅವರು ಭಾಗವಹಿಸಿ, ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.

- Advertisement - 

ಚನ್ನಪಟ್ಟಣದ ಕೂಡ್ಲೂರು ಬಳಿಯ ಶಿಶಿರ ರೆಸಾರ್ಟ್ ನಲ್ಲಿ ನಡೆದ ಈ ಸಮಾರಂಭದಲ್ಲಿ ಮಾಜಿ ಶಾಸಕ ಸಾರಾ ಮಹೇಶ್‌, ಚನ್ನಪಟ್ಟಣ ತಾಲ್ಲೂಕು ಅಧ್ಯಕ್ಷ ಜಯಮುತ್ತು ಅವರು ರಾಮನಗರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಆನಂದಸ್ವಾಮಿ

- Advertisement - 

ಅವರು ಸೇರಿದಂತೆ NDA ಮೈತ್ರಿ ಪಕ್ಷಗಳಾದ ಜೆಡಿಎಸ್‌ಮತ್ತು ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

- Advertisement - 

 

Share This Article
error: Content is protected !!
";