ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಆಯೋಜಿಸಿದ್ದ “ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ವಿಷಯಾಧಾರಿತ ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನ”ವನ್ನು ಉದ್ಘಾಟಿಸಿ, ಸ್ವಾತಂತ್ರ್ಯ ಸೇನಾನಿಗಳಿಗೆ ನಮಿಸಿದರು.

ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಶ್ರೀ ವಚನಾನಂದ ಸ್ವಾಮಿಗಳು, ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

- Advertisement - 

Share This Article
error: Content is protected !!
";