ಉಪ ರಾಷ್ಟ್ರಪತಿ ಅವರಿಗೆ ಸ್ವಾಗತ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಪ ರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರನ್ನು ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ನಾಡಿಗೆ ಸ್ವಾಗತಿಸಿದರು.

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಸೇರಿದಂತೆ ಮತ್ತಿತರ ಮುಖಂಡರು ಈ ವೇಳೆ ಹಾಜರಿದ್ದರು.

- Advertisement -  - Advertisement - 
Share This Article
error: Content is protected !!
";