11 ಕೋಟಿ ಚೆಕ್ ಪಡೆದ ಮುಖ್ಯಮಂತ್ರಿಗಳು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದಿಂದ ಸರ್ಕಾರಕ್ಕೆ ಸಲ್ಲಿಸಲಾದ 9 ಕೋಟಿ ರೂ. ಲಾಭಾಂಶದ ಚೆಕ್ ಅನ್ನು  ಹಾಗೂ 2 ಕೋಟಿ ರೂಪಾಯಿ ಮೊತ್ತದ ಮುಖ್ಯಮಂತ್ರಿಗಳ ಪರಿಹಾರ ನಿಧಿ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವೀಕರಿಸಿದರು.

ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವರಾಜ ನೀಲಪ್ಪ ಶಿವಣ್ಣನವರ, ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಶಿರೂರು ಮತ್ತಿತರರು ಉಪಸ್ಥಿತರಿದ್ದರು.

 

- Advertisement -  - Advertisement -  - Advertisement - 
Share This Article
error: Content is protected !!
";