ಟೌನ್ ಕೋ ಆಪರೇಟಿವ್ ಸೊಸೈಟಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಸಿಟಿ ರವಿ

News Desk

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಚಿಕ್ಕಮಗಳೂರಿನಲ್ಲಿರುವ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರ ನಿವಾಸದಲ್ಲಿ ಚಿಕ್ಕಮಗಳೂರು ಟೌನ್ ಕೋ ಆಪರೇಟಿವ್ ಸೊಸೈಟಿಯ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಟೌನ್ ಕೋ ಆಪರೇಟಿವ್ ಸೊಸೈಟಿಗೆ ಆಯ್ಕೆಯಾದ ವಿಜೇತರು, ಬಿಜೆಪಿ ಮುಖಂಡರು ಇದ್ದರು.

 

 

- Advertisement -  - Advertisement - 
Share This Article
error: Content is protected !!
";