ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆದಿಚುಂಚನಗಿರಿ ವಿಶ್ವವಿದ್ಯಾಲಯ ವೈದ್ಯಕೀಯ ಮಹಾವಿದ್ಯಾಲಯ ಆದಿಚುಂಚನಗಿರಿ ಆಸ್ಪತ್ರೆ, ಬಿಜಿ ನಗರ, ನಾಗಮಂಗಲ ಹಾಗೂ ರೋಟರಿ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ
ದಿನಾಂಕ-30.11. 2025 ರಿಂದ 12 12 2025ರ ವರೆಗೆ ಸೀಳು ತುಟಿ ಸೀಳು ಅಂಗುಳ ಹಾಗೂ ಸುಟ್ಟ ಗಾಯಗಳಿಂದ ಉಂಟಾದ ವಿರೂಪಗಳ ಉಚಿತ ಶಾಸ್ತ್ರ ಚಿಕಿತ್ಸಾ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ರೋಟೋ ಪ್ಲಾಸ್ಟ್ ಇಂಟರ್ನ್ಯಾಷನಲ್ ಅಮೇರಿಕಾದ 30 ತಜ್ಞ ವೈದ್ಯರ ತಂಡದಿಂದ ಶಾಸ್ತ್ರ ಚಿಕಿತ್ಸೆ ನಡೆಸಲಾಗುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.
ಸಾರ್ವಜನಿಕರು 94485-81730, 99641-42863, 96328-34071 ಇವರನ್ನು ಸಂಪರ್ಕಿಸಲು ಸಂಘಟಕರು ಕೋರಿದ್ದಾರೆ.

