ನೃಪತುಂಗ ವಿವಿಯ ನೂತನ ಕಟ್ಟಡ ಉದ್ಘಾಟಿಸಿದ ಸಿಎಂ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಮಂಗಳವಾರ ನೃಪತುಂಗ ವಿಶ್ವವಿದ್ಯಾಲಯದ ನೂತನ ಶೈಕ್ಷಣಿಕ ಕಟ್ಟಡದ ಉದ್ಘಾಟನೆ ನೆರವೇರಿಸಿ, ಶುಭ ಹಾರೈಸಿದರು.

ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ವಿಶ್ವವಿದ್ಯಾಲಯದ ಉಪ ಕುಲಪತಿ ಫ್ರೊ.ಫಜೀಹ ಸುಲ್ತಾನ, ಸಿಬ್ಬಂದಿವರ್ಗ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

- Advertisement - 

 

 

- Advertisement - 

Share This Article
error: Content is protected !!
";