ಏ.17ರ ಚರ್ಚೆ ನಂತರ ಜಾತಿ ಗಣತಿ ಕುರಿತು ಮಾತನಾಡುವೆ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಾತಿ ಜನಗಣತಿ-ಏಪ್ರಿಲ್ 17 ರಂದು ಸಚಿವ ಸಂಪುಟದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಜನಗಣತಿಯ ಬಗ್ಗೆ ಚರ್ಚಿಸಲೆಂದೇ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಂಪುಟಸಭೆಯಲ್ಲಿ ಜಾತಿಗಣತಿ ಚರ್ಚೆ ಮಾಡಿದ ನಂತರ ಈ ಬಗ್ಗೆ ಮಾತನಾಡುವುದಾಗಿ ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

 

 

Share This Article
error: Content is protected !!
";