ಸಿಎಂ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಜಿಲ್ಲಾ ಪ್ರವಾಸ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ಸೆ. 08 ರಂದು ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿದ್ದಾರೆ.

- Advertisement - 

     ಕೆ.ವಿ. ಪ್ರಭಾಕರ್ ಅವರು ಅಂದು ಬೆಳಿಗ್ಗೆ 11.30 ಗಂಟೆಗೆ ಚಿತ್ರದುರ್ಗ ನಗರಕ್ಕೆ ಆಗಮಿಸುವರು, ಬಳಿಕ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಿಕಾ ಹಂಚಿಕೆದಾರರ/ವಿತರಕರ ಸಂಘದ ಸಹಯೋಗದಲ್ಲಿ ಮುರುಘಾ ಮಠದ ಅನುಭವ ಮಂಟಪದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ 4ನೇ ರಾಜ್ಯ ಸಮ್ಮೇಳನದಲ್ಲಿ ಭಾಗವಹಿಸುವರು.  

- Advertisement - 

ನಂತರ ಮಧ್ಯಾಹ್ನ 01 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮಾಧ್ಯಮ ಸಲಹೆಗಾರರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

 

- Advertisement - 

 

Share This Article
error: Content is protected !!
";