ಸರ್ಕಾರಿ ಭೂಮಿ ಗುಳ್ಳು ಮಾಡುತ್ತಿರುವ ಸಿಎಂ, ಸಚಿವರು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
IPC 420 A1 ಭ್ರಷ್ಟ ಸಿಎಂ ಸಿದ್ದರಾಮಯ್ಯ ಅವರು ಮುಡಾ ಸೈಟು ಲೂಟಿ ಹೊಡೆದು ಭಂಡತನ ತೋರುವಂತೆ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸದಸ್ಯರು ಕೂಡ ಸರ್ಕಾರಿ ಭೂಮಿಯನ್ನು ಗುಳುಂ ಮಾಡುತ್ತಿದ್ದಾರೆ ಎಂದು ಬಿಜೆಪಿ ಟ್ವೀಟ್ ಗಂಭೀರ ಆರೋಪ ಮಾಡಿದೆ.

- Advertisement - 

ಸಣ್ಣ ನೀರಾವರಿ ಇಲಾಖೆ ಸಚಿವ ಬೋಸರಾಜು ಅವರು ತಮ್ಮ ಪತ್ನಿ ಹೆಸರಿಗೆ 5 ಎಕರೆ ಅರಣ್ಯ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿ ಕಬಳಿಸಿದ್ದಾರೆ.

- Advertisement - 

 ಬೋಸರಾಜು ಅವರ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿದೆ. ಮುಖ್ಯಮಂತ್ರಿ ರಾಜೀನಾಮೆ ನೀಡುವವರೆಗೂ ರಾಜ್ಯದಲ್ಲಿ ಸರ್ಕಾರಿ ಆಸ್ತಿ, ಅರಣ್ಯ ಭೂಮಿ, ದಲಿತರ ಜಮೀನಿಗೆ ರಕ್ಷಣೆಯೇ ಇರುವುದಿಲ್ಲ ಎಂದು ಬಿಜೆಪಿ ಹರಿಹಾಯ್ದಿದೆ.

 

- Advertisement - 

 

 

 

Share This Article
error: Content is protected !!
";