ಶಾಲೆಗಳ ಪುನರಾರಂಭದ ದಿನ ಭೇಟಿ ನೀಡಿ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು

- Advertisement - 

ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಶಾಲಾ ಕೊಠಡಿಗಳ ಪರಿಶೀಲನೆ ನಡೆಸಿ, ಬಳಿಕ ಇಂದಿನಿಂದ ಹೊಸ ತರಗತಿಗೆ ಹೆಜ್ಜೆಯಿರಿಸಿದ ನಾಡಿನ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

- Advertisement - 

 

- Advertisement - 
Share This Article
error: Content is protected !!
";