ಮುಡಾ ಪ್ರಕರಣದಲ್ಲಿ ಸಿಎಂ ಕ್ಲೀನ್‌ಚಿಟ್‌ಪಡೆಯುವ ಪ್ರಯತ್ನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು, ತನಿಖಾ ಸಂಸ್ಥೆಗಳ ಮೇಲೆ ಒತ್ತಡ ಹೇರಿ ತಮಗೆ ಬೇಕಾದ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.

- Advertisement - 

ಇದರ ಪರಿಣಾಮವಾಗಿ ಮುಂದೆ ಮುಡಾ ಪ್ರಕರಣದಲ್ಲಿ ಸಿಎಂ ಕ್ಲೀನ್‌ಚಿಟ್‌ಪಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

- Advertisement - 

ಸಿದ್ದರಾಮಯ್ಯ ಸರ್ಕಾರಕ್ಕೆ ಬಡವರ ಮೇಲೆ ಕಾಳಜಿ ಇಲ್ಲ. ಕೇಂದ್ರ ಸರ್ಕಾರವನ್ನು ದೂರುವುದೇ ಕಾಂಗ್ರೆಸ್‌ಸರ್ಕಾರದ ಕಾಯಕವಾಗಿದೆ ಎಂದು ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

- Advertisement - 

Share This Article
error: Content is protected !!
";