ವಿಶ್ವ ಕೌಶಲ್ಯ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿದ ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ವಿಶ್ವ ಯುವ ಕೌಶಲ್ಯ ದಿನಾಚರಣೆ 2025 ಹಾಗೂ ವಿಶ್ವ ಕೌಶಲ್ಯ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ” ಸಮಾರಂಭವನ್ನು ಉದ್ಘಾಟಿಸಿದರು.

- Advertisement - 

ಬಳಿಕ ಕರ್ನಾಟಕ ರಾಜ್ಯ ಶುಶ್ರೂಷಕ ಪರಿಷತ್ತು ವತಿಯಿಂದ ಆಧಾರ್ ಹಾಗೂ ಡಿಜಿ ಲಾಕರ್ ಇ ಕೆವೈಸಿ ಮೂಲಕ ಸಮೂಹದ ವರೆಗೆ ನೋಂದಣಿ ಪ್ರಮಾಣ ಪತ್ರಗಳನ್ನು ವಿತರಿಸುವ ತಂತ್ರಜ್ಞಾನವನ್ನು ಲೋಕಾರ್ಪಣೆಗೊಳಿಸಿದರು.

- Advertisement - 

 

- Advertisement - 
Share This Article
error: Content is protected !!
";