ಅರಸುರವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸುರವರ
43ನೇ ಪುಣ್ಯಸ್ಮರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಆವರಣದಲ್ಲಿರುವ

- Advertisement - 

ಅರಸುರವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

- Advertisement - 

Share This Article
error: Content is protected !!
";