ಕ್ಯಾಲೆಂಡರ್ ಬಿಡುಗಡೆ ಮಾಡಿ ಶುಭ ಕೋರಿದ ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೊಸ ವರ್ಷದ ಸಂದರ್ಭದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಹೊರ ತಂದಿರುವ ಕ್ಯಾಲೆಂಡರ್‌ನ್ನು ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿ, ಹೊಸ ವರ್ಷ ಪತ್ರಕರ್ತರಿಗೆ ಒಳ್ಳೆಯದು ಮಾಡಲಿ ಎಂದರು.

- Advertisement - 

ಇದೇ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳಿಗೆ ಹೊಸ ವರ್ಷದ ಶುಭಾಶಯ ಕೋರಿದರು. ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಖಜಾಂಚಿ ವಾಸುದೇವ ಹೊಳ್ಳ ಮತ್ತು ಪದಾಧಿಕಾರಿಗಳು ಹಾಜರಿದ್ದರು.

- Advertisement - 

 

- Advertisement - 
Share This Article
error: Content is protected !!
";