ರೈತರಿಂದಲೂ ಕಮಿಷನ್ ಪಡೆಯುತ್ತಿರುವ ಕಾಂಗ್ರೆಸ್ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅನ್ನದಾತರನ್ನೂ ಬಿಡುತ್ತಿಲ್ಲ ಕಾಂಗ್ರೆಸ್ ಸರ್ಕಾರದ ಕಮಿಷನ್ ದಾಹ! ಗುತ್ತಿಗೆದಾರರ ಬಾಕಿ ಬಿಲ್ ಪಾವತಿಗೆ ಕಮಿಷನ್, ಸರ್ಕಾರಿ ಅಧಿಕಾರಿಗಳ ವರ್ಗಾವಣೆಗೆ ಕಮಿಷನ್, ಬಾರ್ ಲೈಸೆನ್ಸ್ ನವೀಕರಣಕ್ಕೆ ಕಮಿಷನ್, ರೈತರು ಕಷ್ಟಪಟ್ಟು ಬೆಳೆದ ಫಸಲು ಎಪಿಎಂಸಿ ಮಾರುಕಟ್ಟೆಯಲ್ಲಿ

ಮಾರಾಟ ಮಾಡಲೂ 8-10% ಕಮಿಷನ್ ಒಟ್ಟಿನಲ್ಲಿ ಕನ್ನಡಿಗರ ಜೀವ ಹಿಂಡುತ್ತಿರುವ ಈ ಕಮಿಷನ್ ಸರ್ಕಾರ ತೊಲಗುವವರೆಗೂ ರಾಜ್ಯಕ್ಕೆ ಉಳಿಗಾಲವಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

Share This Article
error: Content is protected !!
";